ಗುರಿಕಾರರಿಗೆ ಆಗುಹೋಗುಗಳ ಚಿಂತನೆಯಿರಲಿ
Team Udayavani, Apr 12, 2019, 6:30 AM IST
ಉಡುಪಿ: ಗುರಿಕಾರರು ಸಮಾಜದ ಆಗುಹೋಗುಗಳ ಬಗ್ಗೆ ಚಿಂತನೆ ಮಾಡಬೇಕು. ಮೊಗವೀರರ ಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್, ಮೊಗವೀರ ಯುವ ವೇದಿಕೆ ಸದಾ ಸ್ಪಂದಿಸುತ್ತಿದೆ ಎಂದು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ಡಾ| ಜಿ. ಶಂಕರ್ ಹೇಳಿದರು.
ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಮತ್ತು ಮೊಗವೀರ ಯುವ ಸಂಘಟನೆಯ ನೇತೃತ್ವದಲ್ಲಿ ನಡೆದ ಗುರಿಕಾರರ ಸಮಾವೇಶ ಮತ್ತು ಮತ್ಸéಜ್ಯೋತಿ ಗೌರವ ಪುರಸ್ಕಾರ ಹಾಗೂ ಸಾಮೂಹಿಕ ವಿವಾಹದ ವೀಳ್ಯಶಾಸ್ತ್ರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಮೊಗವೀರ ಸಮಾಜದ ಕೂಡುಕಟ್ಟಿನ ಎಲ್ಲ ನಿಯಮ
ಗಳನ್ನು ಸೂಕ್ತವಾಗಿ ಪಾಲಿಸಿಕೊಂಡು ಬಂದ ಬೆಳ್ಳಂಪಳ್ಳಿಯ ಮೊಗವೀರ ಗ್ರಾಮಸಭಾ, ಮಣಿಪುರ ಮೊಗವೀರ ಸಭಾ, ಕುಂದಾಪುರದ ನಾರಾಯಣ ಮೊಗವೀರ ಸಭಾವನ್ನು ಗೌರವಿಸ ಲಾಯಿತು. 41 ಜೋಡಿಗಳಿಗೆ ಸಾಮೂ
ಹಿಕ ವಿವಾಹದ ವೀಳ್ಯಶಾಸ್ತ್ರ ಮಾಡ ಲಾಯಿತು.
ವಿನಯ ಕರ್ಕೇರ, ಜಯ ಸಿ. ಕೋಟ್ಯಾನ್, ವಿಶ್ವನಾಥ ಮಾಸ್ತರ್, ಕೆ.ಕೆ. ಕಾಂಚನ್, ಗಣೇಶ್ ಕಾಂಚನ್, ಶಿವ ಬಿ. ಅಮೀನ್ ಉಪಸ್ಥಿತರಿದ್ದರು.
ಸತೀಶ್ ಎಂ. ನಾಯ್ಕ ಸ್ವಾಗತಿಸಿದರು.
ಶಿವರಾಂ ಕೆ.ಎಂ. ವಂದಿಸಿ, ಚಂದ್ರೇಶ್ ಪಿತ್ರೋಡಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.