ಜೀವನ- ಕಲೆ: ವಿಚಾರಗೋಷ್ಠಿ: “ಕ್ಷೀಣಿಸುತ್ತಿದೆ ಸಂಸ್ಕಾರಯುತ ಬದುಕು’
Team Udayavani, Jul 25, 2017, 7:30 AM IST
ಕೋಟೇಶ್ವರ: ಮೊಬೈಲ್ ತಂತ್ರಜ್ಞಾನ ದಿಂದ ಉಂಟಾಗುತ್ತಿರುವ ಪರಿಣಾಮದ ಬಗ್ಗೆ ದೀರ್ಘವಾಗಿ ಆಲೋಚಿಸಿದರೆ ಅದರಲ್ಲಿ ಒಳಿತು ಹಾಗೂ ಕೆಡುಕು ಎರಡೂ ಇದೆ. ಗಂಭೀವಾಗಿ ಚಿಂತಿಸಿದರೆ ಸಮಾಜದ ಸ್ವಾಸ್ಥ್ಯವನ್ನು ಕೆಡಿಸುವುದರೊಡನೆ ಸಂಸ್ಕಾರಯುತ ಜೀವನಕ್ರಮದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆಯೇ ಎಂಬ ಶಂಕೆ ಮೂಡುವುದು ಸಹಜ. ಆದರೆ ಇದಕ್ಕೊಂದು ಪರಿಹಾರ ಕಂಡುಕೊಳ್ಳುವಲ್ಲಿ ಸಮಾಜವು ಎಡವುತ್ತಿರುವುದು ಗಂಭೀರವಾದ ವಿಚಾರವಾಗಿದೆ ಎಂದು ಉಪನ್ಯಾಸಕ ಗಣಪತಿ ಹೆಗಡೆ ಹೇಳಿದರು.
ಅವರು ಕೋಟೇಶ್ವರ ರೋಟರಿ ಕ್ಲಬ್‌ನಲ್ಲಿ ಶನಿವಾರ ನಡೆದ “ಜೀವನ ಮತ್ತು ಕಲೆ’ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ತೊದಲುವಿಕೆ ಒಂದು ವೈಖಲ್ಯ ಅಲ್ಲ. ನಾಲಿಗೆಗೆ ಗಾಯನ ಹಾಗೂ ಮಾತನಾಡುವ ವ್ಯಾಯಾಮ ನೀಡಿದಲ್ಲಿ ಬಹಳಷ್ಟು ತೊದಲುವಿಕೆಯ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಟೇಶ್ವರ ರೋಟರಿ ಅಧ್ಯಕ್ಷ ನೇರಂಬಳ್ಳಿ ಪ್ರಕಾಶ್ ಆಚಾರ್ ವಹಿಸಿ, ಅತಿಥಿಗಳನ್ನು ಸ್ವಾಗತಿಸಿದರು. ಸುಧೀರ್ ಶೆಟ್ಟಿ ನೂಜಿ ಅತಿಥಿಗಳನ್ನು ಪರಿಚಯಿಸಿದರು. ಕಾರ್ಯದರ್ಶಿ ಸತೀಶ್ ಆಚಾರ್ ಬೇಲೂರು ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು
Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.