ಭಗವಂತನ ಸ್ಮರಣೆಯಿಂದ ಬದುಕು ಸುಂದರ-ಕುದಿ ವಸಂತ ಶೆಟ್ಟಿ


Team Udayavani, Apr 2, 2017, 5:42 PM IST

vasanth-shetty.jpg

ಹೆಬ್ರಿ : ಭಗವಂತನ ಸ್ಮರಣೆ ಹಾಗೂ ಧ್ಯಾನದಿಂದ ಮನಸ್ಸಿಗೆ ನೆಮ್ಮದಿ ದೊರೆಯುವುದರೊಂದಿಗೆ ಬದುಕು ಸುಂದರವಾಗುತ್ತದೆ. ಭಗವಂತನನ್ನು ಭಕ್ತಿಪೂರ್ವಕವಾಗಿ ಸ್ಮರಿಸಿದರೆ ನಮ್ಮ ಕಷ್ಟ ಕಾರ್ಪಣ್ಯಗಳು ದೂರವಾಗುವುದರಲ್ಲಿ ಸಂದೇಹವಿಲ್ಲ ಎಂದು ಉಡುಪಿ ತುಳುವ ಚಾವಡಿ ಇದರ ಅಧ್ಯಕ್ಷ ಕುದಿ ವಸಂತ ಶೆಟ್ಟಿ ಹೇಳಿದರು.

 ಅವರು ಹೆಬ್ರಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ಅಷ್ಟಬಂಧ ಸಹಿತ ಶ್ರೀ ದೇವರ ಪುನರ್‌ ಪ್ರತಿಷ್ಠೆ ಸಹಸ್ರ ಕಲಶ ಸಹಿತ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಮಹೋತ್ಸವದ ಅಂಗವಾಗಿ ಎ.1ರಂದು ನಡೆದ ಧಾರ್ಮಿಕ ಪ್ರವಚನ ಕಾರ್ಯಕ್ರಮದಲ್ಲಿ ಆತ್ಮ ಪರಮಾತ್ಮನ ಗೇನೊಡು ಬದ್‌ಕ್‌ ಎಂಬ ವಿಷಯದ ಕುರಿತಾಗಿ ಪ್ರವಚನ ನೀಡಿದರು. ಜೀಣೋದ್ಧಾರ ಸಮಿತಿಯ ಉಪಾಧ್ಯಕ್ಷ ಎಚ್‌. ಸುಬ್ರಾಯ ನಾಯಕ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ  ದೇವಸ್ಥಾನ ಜೀರ್ಣೋದ್ಧಾರ ಕಾರ್ಯದಲ್ಲಿ ಕರಸೇವೆ ಮಾಡಿದ ನಾರಾಯಣ ಗುರು ಸಂಘ, ರಾಗಿಹಕ್ಲು ಮತ್ತು ಬಚ್ಚಪ್ಪು ವಾರ್ಡ್‌ನ ಸುಮಾರು 210 ಕರಸೇವಕರನ್ನು ಗೌರವಿಸಲಾಯಿತು. 

ಸಮಾರಂಭದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಬಾಲಕೃಷ್ಣ ನಾಯಕ್‌, ಆರ್ಥಿಕ ಸಮಿತಿಯ ಸಂಚಾಲಕ ಎಚ್‌. ಸತೀಶ್‌ ಪೈ, ಆಡಳಿತಾಧಿಕಾರಿ ಗಣೇಶ್‌ ಪಿ, ಕ್ಷೇತ್ರೇಶರ ತಾರನಾಥ ಬಲ್ಲಾಳ್‌,ಪ್ರಚಾರ ಹಾಗೂ ಸಂಪರ್ಕ ಸಮಿತಿಯ ಅಧ್ಯಕ್ಷ ಸೀತಾನದಿ ವಿಠಲ ಶೆಟ್ಟಿ, ಸಮ್ಮಾನ ಸಮಿತಿಯ ಅಧ್ಯಕ್ಷ ಸುಧೀರ ನಾಯಕ್‌ ಮೊದಲಾದವರಿದ್ದರು. ಮುದ್ರಣ, ಬ್ಯಾನರ್‌ ಮತ್ತು ಪ್ರಚಾರ ಸಮಿತಿಯ ಅಧ್ಯಕ್ಷ ನವೀನ್‌ ಕೆ. ಅಡ್ಯಂತಾಯ ಸ್ವಾಗತಿಸಿ, ದಿವಾಕರ ಮರಕಾಲ ಕಾರ್ಯಕ್ರಮ ನಿರೂಪಿಸಿ, ಸುಬ್ರಹ್ಮಣ್ಯ ಓಕುಡ ವಂದಿಸಿದರು.

ಟಾಪ್ ನ್ಯೂಸ್

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

13

Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್‌

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Karkala: ಬೈಕ್‌ ಢಿಕ್ಕಿ; ಗಾಯ

Karkala: ಬೈಕ್‌ ಢಿಕ್ಕಿ; ಗಾಯ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.