ಲೈಟ್‌ ಫಿಶಿಂಗ್‌ ಆರೋಪ: ಗಂಗೊಳ್ಳಿಯಲ್ಲಿ  2 ಬೋಟು ವಶ; ಎಚ್ಚರಿಕೆ


Team Udayavani, Feb 3, 2019, 12:30 AM IST

0202kdpp14.jpg

ಗಂಗೊಳ್ಳಿ: ಕರಾವಳಿಯಲ್ಲಿ ಬೆಳಕು ಮೀನುಗಾರಿಕೆ (ಲೈಟ್‌ ಫಿಶಿಂಗ್‌)ಮಾಡುತ್ತಿದ್ದಾರೆ ಎನ್ನುವ ನಾಡದೋಣಿ ಮೀನುಗಾರರ ಆರೋಪದ ಮಧ್ಯೆ ಮೀನುಗಾರಿಕಾ ಇಲಾಖೆಯ ಅಧಿಕಾರಿ ಗಳು ಶನಿವಾರ ಗಂಗೊಳ್ಳಿಯಲ್ಲಿ 2 ಬೋಟುಗಳನ್ನು ವಶಕ್ಕೆ ಪಡೆದು ಮೀನುಗಾರಿಕೆಗೆ ತಡೆಯೊಡ್ಡಿದ್ದಾರೆ.

ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು ಹಾಗೂ ಕರಾವಳಿ ಕಾವಲು ಪಡೆಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದಾಗ ಲೈಟ್‌ ಅಳವಡಿಸಿದ್ದ 2 ಬೋಟುಗಳು ಪತ್ತೆ ಯಾದವು. ಅವುಗಳ ಮಹಜರು ನಡೆಸಿ,ಮುಂದಿನ ಕ್ರಮಕ್ಕಾಗಿ ಇಲಾಖೆಯ ಜಿಲ್ಲಾ ಜಂಟಿ ನಿರ್ದೇಶಕರಿಗೆ ವರ್ಗಾ ಯಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇಲಾಖೆಯ ಹಿರಿಯ ಮೇಲ್ವಿಚಾರಕ ದಿವಾಕರ್‌ ಹಾಗೂ ಸಹಾಯಕ ನಿರ್ದೇಶಕ ಚಂದ್ರಶೇಖರ್‌, ಗಂಗೊ ಳ್ಳಿಯ ಕರಾವಳಿ ಕಾವಲು ಪಡೆ ಪೊಲೀಸರು ಕಾರ್ಯಾಚರಣೆಯಲ್ಲಿ ಭಾಗ ವಹಿಸಿದ್ದರು.

ಸಂಧಾನ ಸಭೆ
ಈ ಬಗ್ಗೆ ಶನಿವಾರ ಗಂಗೊಳ್ಳಿ ಬಂದ ರಿನ ಇಲಾಖಾಧಿಕಾರಿಗಳ ಕಚೇರಿಯಲ್ಲಿ ನಾಡದೋಣಿ ಮೀನುಗಾರರು ಹಾಗೂ ಪರ್ಸಿನ್‌ ಮೀನುಗಾರರ ಜಂಟಿ ಸಭೆ ನಡೆಸಿದ್ದು, ಅಲ್ಲಿ ಎರಡೂ ಕಡೆಯವ ರಿಗೂ ಸಮನ್ವಯದಿಂದ ಇರುವಂತೆ ತಿಳಿಸಲಾಗಿದೆ ಎಂದು ಮೀನುಗಾರಿಕಾ ಅಧಿಕಾರಿಗಳು ತಿಳಿಸಿದ್ದಾರೆ. 

ಆ ಬೋಟುಗಳಲ್ಲಿ ಮೀನುಗಾರಿಕೆ ಮಾಡುತ್ತಿರಲಿಲ್ಲ. ಅದರ ಲೈಟ್‌ಗಳನ್ನು ತೆಗೆದಿರಲಿಲ್ಲ ಅಷ್ಟೇ. ಆ ಲೈಟ್‌ಗಳನ್ನು ಶೀಘ್ರ ತೆಗೆಯಲಾಗುವುದು. ಈ ಬಗ್ಗೆ ಅಧಿಕಾರಿಗಳಿಗೆ ಮನವರಿಕೆ ಮಾಡಿದ್ದೇವೆ.
– ರಮೇಶ್‌ ಕುಂದರ್‌,ಅಧ್ಯಕ್ಷ,ಗಂಗೊಳ್ಳಿ ಪರ್ಸಿನ್‌ ಮೀನುಗಾರರ ಸಂಘ

ವಶಕ್ಕೆ ಪಡೆದ ಬೋಟುಗಳ ಮಾಲಕರಿಗೆ ಮೀನುಗಾರಿಕೆ ಮಾಡದಂತೆ ಎಚ್ಚರಿಕೆ ನೀಡಿದ್ದು, ಒಪ್ಪಿಕೊಂಡಿದ್ದಾರೆ. ಲೈಟ್‌ ಫಿಶಿಂಗ್‌ ವಿಚಾರ ಕೋರ್ಟ್‌ ನಲ್ಲಿರುವುದರಿಂದ ಈಗ ಆ ಮೀನುಗಾರಿಕೆ ಸರಿಯಲ್ಲ ಎಂದು ಮನವರಿಕೆ ಮಾಡಿದ್ದೇವೆ.
 - ಚಂದ್ರಶೇಖರ್‌,  ಸಹಾಯಕ ನಿರ್ದೇಶಕ, ಮೀನುಗಾರಿಕಾ ಇಲಾಖೆ ಕುಂದಾಪುರ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ

Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ

South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…

South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ

Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ

1-astr

Shri Krishna Matha; ವಿಶ್ವಮಟ್ಟದಲ್ಲಿ ಭಗವದ್ಗೀತೆ ಜಾಗೃತಿ: ಪುತ್ತಿಗೆ ಶ್ರೀ

accident

Padubidri: ಮೊಬೈಲ್‌ ಕೊಡಿಸದ ತಾಯಿ; ಸಾಯಲು ಹೆದ್ದಾರಿಗೋಡಿದ ಮಗ; ಲಾರಿ ಡಿಕ್ಕಿ

de

Malpe: ತೆಂಕನಿಡಿಯೂರು; ತೀವ್ರ ಅಸ್ವಸ್ಥಗೊಂಡ ವ್ಯಕ್ತಿ ಸಾವು

4

Udupi: ಗಾಂಜಾ ಮಾರಾಟ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police

Madikeri; ಜಾತ್ರೋತ್ಸವದ ವೇಳೆ ಗುಂಪು ಸಂಘರ್ಷ: ಕಟ್ಟೆಮಾಡು ಗ್ರಾಮದಲ್ಲಿ ನಿಷೇಧಾಜ್ಞೆ

Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ

Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ

accident

Kasaragod; ಬಸ್‌-ಕಾರು ಢಿಕ್ಕಿ: ಇಬ್ಬರ ಸಾವು

South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…

South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.