ಪೇಜಾವರ ಶ್ರೀಗಳ ಬಳಿ ಹೋಗೆವು; ಬೇಕಿದ್ದರೆ ಸಾಣೆಹಳ್ಳಿಗೇ ಬರಲಿ: ಶಿವಾಚಾರ್ಯ ಸ್ವಾಮೀಜಿ

Team Udayavani, Aug 3, 2019, 10:43 AM IST

pejavar-saneha

ಉಡುಪಿ: ಲಿಂಗಾಯತ ಪ್ರತ್ಯೇಕ ಧರ್ಮ. ಅದರ ಬಗ್ಗೆ ಚರ್ಚೆ ಮಾಡುವ ಅಗತ್ಯವಿಲ್ಲ. ಪೇಜಾವರ ಶ್ರೀಪಾದರು ಚರ್ಚೆಗೆ ಕರೆ ನೀಡಿದ್ದರು. ನಾವು ಅವರಿದ್ದಲ್ಲಿಗೆ ಹೋಗುವುದಿಲ್ಲ, ಅವರು ಬೇಕಿದ್ದರೆ ಸಾಣೆಹಳ್ಳಿಗೆ ಬರಲಿ, ಬಹಿರಂಗ ಚರ್ಚೆಗೆ ನಾವು ಸಿದ್ಧ ಎಂದು ಸಾಣೆಹಳ್ಳಿ ಶ್ರೀ ತರಳಬಾಳು ಶಾಖಾ ಮಠದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಒಂದು ತಿಂಗಳು ರಾಜ್ಯಾದ್ಯಂತ “ಮತ್ತೆ ಕಲ್ಯಾಣ’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದೇವೆ. ಮುಂದಿನ ತಿಂಗಳು ಪೇಜಾವರ ಶ್ರೀಗಳಿಗೆ ಸಾಣೆಹಳ್ಳಿಗೆ ಬರುವಂತೆ ತಿಳಿಸುವುದಾಗಿ ಹೇಳಿದರು.

ಸ್ಥಾವರ ಶಿವ-ಜಂಗಮ ಶಿವ
ಲಿಂಗಾಯತ ಧರ್ಮ ಮತ್ತು ವೀರಶೈವ ಧರ್ಮ ಒಂದೇ ಅಲ್ಲ. ಒಂದು ಕಾಲಕ್ಕೆ ಅವು ಒಂದೇ ಎಂಬ ಭಾವನೆ ಇತ್ತು. ಶಿವನನ್ನು ಪೂಜಿಸು ವವರೆಲ್ಲ ಲಿಂಗಾಯತರು ಎಂಬ ಪೇಜಾವರ ಶ್ರೀಗಳ ಮಾತು ಒಪ್ಪಲು ಸಾಧ್ಯವಿಲ್ಲ. ಕೆಲವರು ಸ್ಥಾವರ ಶಿವನನ್ನು ಪೂಜಿಸುತ್ತಾರೆ. ಆದರೆ ಲಿಂಗಾಯತರು ಜಂಗಮ ಶಿವನನ್ನು ಇಷ್ಟಲಿಂಗದ ರೂಪದಲ್ಲಿ ತಾವೇ ಮುಟ್ಟಿ ಪೂಜಿಸುತ್ತಾರೆ ಎಂದರು.

ನೀಲಾ ವಂಚನೆ
ಉಡುಪಿಯ “ಮತ್ತೆ ಕಲ್ಯಾಣ’ ಕಾರ್ಯಕ್ರಮದಲ್ಲಿ ಚಿಂತಕಿ ಕೆ. ನೀಲಾ ಭಾಗವಹಿಸದೆ ಇರುವುದಕ್ಕೆ ಡಾ| ಮೋಹನ್‌ ಆಳ್ವ ಮತ್ತು ಶಾಸಕ ರಘುಪತಿ ಭಟ್‌ ಭಾಗವಹಿಸುತ್ತಿರುವುದು ಕಾರಣ ಅಲ್ಲ. ಬೇರೆ ಕಾರ್ಯಕ್ರಮ ಇದ್ದು, ಬರುವುದಕ್ಕಾಗುವುದಿಲ್ಲ ಎಂದು ಮೊದಲೇ ಹೇಳಿದ್ದರು. ಈಗ ಮೋಹನ್‌ ಆಳ್ವ, ರಘುಪತಿ ಭಟ್‌ ಅವರನ್ನು ಆಹ್ವಾನಿಸಿರುವ ಕಾರಣ ಹೇಳುತ್ತಿದ್ದಾರೆ . ಈ ರೀತಿ ವಂಚನೆ ಸರಿಯಲ್ಲ. ಬಸವ ತಣ್ತೀವನ್ನು ಒಪ್ಪುವ, ಜನಪ್ರಿಯರಾದವರನ್ನು ಆಹ್ವಾನಿಸುವಂತೆ ನಾವು ತಿಳಿಸಿದ್ದೆವು; ಭಟ್‌, ಡಾ| ಆಳ್ವ ಅವರನ್ನು ನಾವು ಆಹ್ವಾನಿಸಿದ್ದಲ್ಲ ಎಂದು ಸ್ವಾಮೀಜಿ ಹೇಳಿದರು.

ಯಾರು ಹೇಳಿದ್ದು ಸಿಎಂ ಲಿಂಗಾಯತರೆಂದು?’
ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತ, “ಯಡಿಯೂರಪ್ಪ ಲಿಂಗಾಯತ ಅಂತ ಯಾರು ಹೇಳಿದ್ದು?’ ಎಂದು ಮರುಪ್ರಶ್ನಿಸಿದ ಸ್ವಾಮೀಜಿ, ಯಾರು ಲಿಂಗಾಯತ ಧರ್ಮವನ್ನು ಪಾಲಿಸುತ್ತಾನೋ ಅವನೇ ನಿಜವಾದ ಲಿಂಗಾಯತ. ಲಿಂಗಾಯತ ಎಂಬುದು ಒಂದು ತತ್ವ ಸಿದ್ಧಾಂತವೇ ವಿನಾ ಒಂದುಜಾತಿಗೆ ಸೀಮಿತ ಅಲ್ಲ. ಹಾಗಾಗಿ ಯಡಿಯೂರಪ್ಪ ಲಿಂಗಾಯತರಲ್ಲ ಎಂದರು.

“ಬಿಎಸ್‌ವೈ ದಾರಿಯಲ್ಲಿ ಸಿದ್ದು, ಎಚ್‌ಡಿಕೆ’
ರಾಜ್ಯ ಸರಕಾರ ಮಠಗಳಿಗೆ ನೀಡುವ ಹಣವನ್ನು ನಾವು ಸ್ವೀಕಾರ ಮಾಡುವುದಿಲ್ಲ. ಯಾವುದಾದರೂ ಯೋಜನೆ ಹಾಕಿಕೊಂಡು ಅದಕ್ಕೆ ಪೂರಕವಾಗಿ ಅನುದಾನ ನೀಡಬೇಕು. ಅದು ಬಿಟ್ಟು ನೇರವಾಗಿ ಮಠಕ್ಕೆ ಹಣ ನೀಡಿದರೆ ನಾವು ತೆಗೆದುಕೊಳ್ಳುವುದಿಲ್ಲ. ಮೊದಲು ಮಠಗಳಿಗೆ ಹಣ ನೀಡಿದ ಯಡಿಯೂರಪ್ಪರನ್ನು ಟೀಕೆ ಮಾಡಿದ ಸಿದ್ದರಾಮಯ್ಯ, ಕುಮಾರಸ್ವಾಮಿ ಕೂಡ ಮುಂದೆ ಅದೇ ಕೆಲಸ ಮುಂದುವರಿಸಿದರು ಎಂದು ಸ್ವಾಮೀಜಿ ಟೀಕಿಸಿದರು.

ಟಾಪ್ ನ್ಯೂಸ್

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.