ಉದ್ಯಾನವನವಾಗಿದ್ದ ಸ್ಥಳವೀಗ ವಾಹನ ಪಾರ್ಕಿಂಗ್
Team Udayavani, Mar 13, 2019, 1:00 AM IST
ಉಡುಪಿ: ನಗರದ ಬಸ್‌ನಿಲ್ದಾಣ ರಸ್ತೆಯ ಎಡ ಪಾರ್ಶ್ವದಲ್ಲಿ ಪ್ರಸ್ತುತ ಇರುವ ದ್ವಿಚಕ್ರವಾಹನ ಪಾರ್ಕಿಂಗ್ ಸ್ಥಳವು ಸುಮಾರು 30 ವರ್ಷಗಳ ಹಿಂದೆ ಮಕ್ಕಳು ಆಟವಾಡುವ ಉದ್ಯಾನವನವಾಗಿತ್ತು.
ನಗರ ಬೆಳೆದಂತೆ ಜನಸಂದಣಿ, ವಾಹನ ದಟ್ಟಣೆ ಹೆಚ್ಚಿದ ಕಾರಣ ನಗರದ ಮಧ್ಯಭಾಗವಾದ ಬಸ್‌ನಿಲ್ದಾಣ ಸಮೀಪದಲ್ಲಿ ಮಕ್ಕಳು ಆಟವಾಡಲು ಉದ್ಯಾನವನ ಇರುವುದು ಸುರಕ್ಷಿತವಲ್ಲ ಎನ್ನುವ ನೆಲೆಯಲ್ಲಿ ಇದನ್ನು ಬದಲಾಯಿಸಿ ದ್ವಿಚಕ್ರವಾಹನ ಪಾರ್ಕಿಂಗ್ ಸ್ಥಳವಾಗಿ ಮಾರ್ಪಡಿಸಲಾಗಿದೆ.
ಮಕ್ಕಳಿಗೆ ಸುರಕ್ಷಿತವಾಗಿರಲಿಲ್ಲ
ಈ ಪಾರ್ಕ್ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಅತ್ಯಂತ ಅನನುಕೂಲವಾಗಿದೆ.
ನಗರದಲ್ಲಿ ವಾಹನ ಪಾರ್ಕಿಂಗ್‌ಗೆ ಸ್ಥಳಾವಕಾಶದ ಕೊರತೆ ಇರುವುದರಿಂದ ನಗರಸಭೆ ಈ ನಿರ್ಧಾರ ತಳೆದಿರುವುದು ಸೂಕ್ತ ಎನ್ನುತ್ತಾರೆ ಸ್ಥಳೀಯ ಹಿರಿಯರು.
ನಗರದ ಕೆಲವೆಡೆ ಇನ್ನಷ್ಟು ಖಾಲಿ ಸ್ಥಳಗಳಿದ್ದರೆ ಅವುಗಳನ್ನು ಅವಶ್ಯಕತೆಗೆ ಅನುಗುಣವಾಗಿ ವಾಹನ ಸ್ಥಳವಾಗಿ ಮಾರ್ಪಡಿಸಿದರೆ ವಾಹನ ನಿಲುಗಡೆಗೆ ಅನುಕೂಲವಾಗುವುದಲ್ಲದೆ ಅಂಗಡಿ ಮುಂಗಟ್ಟುಗಳ ಎದುರಿನಲ್ಲಿ ನಿಲ್ಲಿಸುವುದನ್ನು ತಪ್ಪಿಸಬಹುದು. ಈ ನಿಟ್ಟಿನಲ್ಲಿ ನಗರಸಭೆ ಚಿಂತನೆ ನಡೆಸಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Journalist:ಅಭಿವೃದ್ಧಿಪತ್ರಿಕೋದ್ಯಮ ಪ್ರಶಸ್ತಿ:ಗಿರೀಶ್ ಲಿಂಗಣ್ಣಗೆ ಸ್ವಾಮೀಜಿಗಳಿಂದ ಶ್ಲಾಘನೆ
Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು
Kaup: ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ
Manipal: ಮೂವರ ಮೇಲೆ ಜೇನುನೊಣ ದಾಳಿ; ಓರ್ವನಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.