ಲೋಕ ಅದಾಲತ್ 437 ಪ್ರಕರಣ ವಿಲೇ, 1.77 ಕೋ. ರೂ. ಪರಿಹಾರ
Team Udayavani, Mar 14, 2017, 11:46 AM IST
ಉಡುಪಿ: ರಾಜಾದ್ಯಂತ ಪ್ರತಿ ತಿಂಗಳ 2ನೇ ಶನಿವಾರ ಪ್ರತಿ ನ್ಯಾಯಾಲಯಗಳಲ್ಲೂ ಲೋಕ ಅದಾಲತ್ ನಡೆಸಿ ನಾನಾ ರೀತಿಯ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸಲಾಗುತ್ತಿದೆ. ಉಡುಪಿ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ವಿಲೇವಾರಿಗೆ ಬಾಕಿ ಇರುವ ಮುಖ್ಯವಾಗಿ ಮೋಟಾರು ವಾಹನ ಅಪಘಾತ ಹಕ್ಕೊತ್ತಾಯ ಹಾಗೂ ಇತರ ಪ್ರಕರಣಗಳಲ್ಲಿ ಒಟ್ಟು 547 ಪ್ರಕರಣಗಳನ್ನು ರಾಜಿ ಸಂಧಾನಕ್ಕೆ ಪಡೆದು 437 ಪ್ರಕರಣಗಳನ್ನು ವಿಲೇವಾರಿ ಮಾಡಲಾಯಿತು. ಇದಕ್ಕೆ 1.77 ಕೋ.ರೂ. ಪರಿಹಾರ ನೀಡಲು ಆದೇಶಿಸಲಾಯಿತು.
6 ಪ್ರಕರಣಗಳಲ್ಲಿ ಸ್ಥಳದಲ್ಲೇ ಪಲಾನುಭವಿಗಳಿಗೆ ಪರಿಹಾರದ ಹಣವನ್ನು ಚೆಕ್ ಮೂಲಕ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಮುಖ್ಯ ನ್ಯಾಯಿಕ ದಂಡಾಧಿಕಾರಿ ಶಿವರಾಂ ಕೆ. ವಿತರಿಸಿದರು. ಸ್ಥಳೀಯ ನ್ಯಾಯಾಧೀಶರು, ನ್ಯಾಯವಾದಿ, ವಿಮಾ ಕಂಪೆನಿ ಅಧಿಕಾರಿಗಳು ಹಾಗೂ ಕಕ್ಷಿದಾರರು ಪಾಲ್ಗೊಂಡಿದ್ದರು.
ಸಾರ್ವಜನಿಕರು ಇನ್ನೂ ಹೆಚ್ಚಿನ ಪ್ರಕರಣಗಳನ್ನು ಲೋಕ ಅದಾಲತ್ಗಳಲ್ಲಿ ವಿಲೇವಾರಿ ಮಾಡಿಕೊಳ್ಳಲು ಮನವಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು
Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ
ಕಲಾವಿದರ ಮಾಸಾಶನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ
Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ
Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Karinja: ಅಪಾಯಕಾರಿ ವಿದ್ಯುತ್ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.