Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Team Udayavani, Apr 26, 2024, 10:42 AM IST

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

ಉಡುಪಿ: ಲೋಕ ಸಭಾ ಚುನಾವಣೆಯ ಕಾವು ಜೋರಾಗಿದ್ದು ರಾಜ್ಯದಲ್ಲಿ ಇಂದು ನಡೆದ ಮೊದಲ ಹಂತದ ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು ಅದರಂತೆ ಮತದಾರರು ಬೆಳಿಗ್ಗೆಯಿಂದಲೇ ಉತ್ಸಾಹದಿಂದ ಮತಗಟ್ಟೆಗೆ ಬಂದು ಮತದಾನ ಮಾಡುತ್ತಿದ್ದಾರೆ. ಅದರಂತೆ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಬೆಳಿಗ್ಗೆ ೯ ಗಂಟೆಯ ಹೊತ್ತಿಗೆ 12.89% ಮತದಾನವಾಗಿದೆ ಎಂದು ಹೇಳಲಾಗಿದೆ.

ಉಡುಪಿಯ ಮತದಾರರು ಬೆಳಿಗ್ಗೆಯೇ ಮತಗಟ್ಟೆಗಳಲ್ಲಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು, ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಕೆ.ಜಯಪ್ರಕಾಶ್ ಹೆಗ್ಡೆ ಅವರು ಕೊರ್ಗಿ ಮತಕೇಂದ್ರ ಸಂಖ್ಯೆ 97 ರಲ್ಲಿ ಮತದಾನ ಮಾಡಿದರು.

ಅದರಂತೆ ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ. ಕೆ ರವರು ಉಡುಪಿಯ ಅಜ್ಜರ ಕಾಡಿನ ವಿವೇಕಾನಂದ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಮತ ಚಲಾಯಿಸಿದರು. ಜಿ.ಪಂ ಸಿಇಒ ಪ್ರತೀಕ್ ಬಾಯಲ್ ಅವರು ಉಡುಪಿಯ ಅಜ್ಜರ ಕಾಡಿನ ವಿವೇಕಾನಂದ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಮತ ಚಲಾಯಿಸಿದರು.

ಅದರಂತೆ ಕಟ್ಟಿಂಗೇರಿ ವಾರ್ಡ್ 1 ಬೂತ್ ನಂಬರ್ 104 ರಲ್ಲಿ ಬಿರುಸಿನ ಮತದಾನ ನಡೆಯಿತು ಮತದಾನ ಬಹಿಷ್ಕಾರ ಹಿಂಪಡೆದ ನಂತರ ಈ ವಾರ್ಡ್ ನ ಮತದಾರರು ಅತೀ ಉತ್ಸಾಹ ದಲ್ಲಿ ಮತದಾನ ಪ್ರಕ್ರಿಯೆ ಯಲ್ಲಿ ಭಾಗವಹಿಸಿದರು.

ಚಿಕ್ಕಮಗಳೂರು:
ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೆತ್ರದ ಮತದಾನ ಪ್ರಕ್ರಿಯೆ ಕಾಫಿನಾಡಿನಲ್ಲಿ ಬಿರುಸು ಪಡೆದುಕೊಂಡಿದ್ದು, ಬೆಳಿಗೆಯಿಂದಲೇ ಜನರು ಉತ್ಸುಕರಾಗಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಶೃಂಗೇರಿ ವಿಧಾನಸಭಾ‌ ಕ್ಷೇತ್ರದಲ್ಲಿ ಶೇ.13.7, ಮೂಡಿಗೆರೆ ಶೇ.11.35, ಚಿಕ್ಕಮಗಳೂರು ಶೇ.11.02, ತರೀಕೆರೆ ಶೇ.9.69 ಹಾಗೂ ಹಾಸನ ಲೋಕಸಭಾ ವ್ಯಾಪ್ತಿಯ ಕಡೂರು ವಿಧಾನಸಭಾ ಕ್ಷೇತ್ರದಲ್ಲಿ ಶೇ.8.51ರಷ್ಟು ಜನರು ಬೆಳ್ಳಿಗೆ 9ಗಂಟೆ ವೇಳೆಗೆ ತಮ್ಮ ಹಕ್ಕು ಚಲಾಯಿಸಿದರು.

ಟಾಪ್ ನ್ಯೂಸ್

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು

accident

Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ

Belapu

ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ

Have you updated your Aadhar Card?: Then you must read this news!

Aadhar Card: ಆಧಾರ್‌ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

3(1

Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.