ಲೋಕ್‌ಪಾಲ್ ಬಿಲ್: ಮಾಸ್ ಇಂಡಿಯಾ ಉಪವಾಸ ಸತ್ಯಾಗ್ರಹ
Team Udayavani, Mar 29, 2018, 7:50 AM IST
ಉಡುಪಿ: ರಾಷ್ಟ್ರದಲ್ಲಿ ಲೋಕ್‌ಪಾಲ್ ಬಿಲ್ ಜಾರಿಗೆ ಬರಬೇಕು ಎಂದು ಆಗ್ರಹಿಸಿ ಮಾ. 28ರಂದು ಮಾಸ್ ಇಂಡಿಯಾ ಮಾಹಿತಿ ಸೇವಾ ಸಮಿತಿಯ ವತಿಯಿಂದ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ಬಳಿ ಉಪವಾಸ ಸತ್ಯಾಗ್ರಹ ನಡೆಯಿತು.
ಭ್ರಷ್ಟಾಚಾರ ಮುಕ್ತ ರಾಷ್ಟ್ರವಾಗಬೇಕು. ರೈತರ ಜೀವನ ಹಸನಾಗಬೇಕು. ಲೋಕ್‌ಪಾಲ್‌ಗಾಗಿ ಅಣ್ಣಾ ಹಜಾರೆಯವರು ಹೊಸ ದಿಲ್ಲಿಯಲ್ಲಿ ಮಾಡುತ್ತಿರುವ ಹೋರಾಟವನ್ನು ನಾವು ಬೆಂಬಲಿಸುತ್ತೇವೆ. ಲೋಕ್‌ಪಾಲ್ ಬಿಲ್ ಬಾರದೇ ಇದ್ದರೆ ಈ ದೇಶದಲ್ಲಿ ಭ್ರಷ್ಟಾಚಾರವನ್ನು ನಿಲ್ಲಿಸಲು ಸಾಧ್ಯವೇ ಇಲ್ಲ. ಹೀಗಾಗಿ ಲೋಕ್‌ಪಾಲ್‌ಗಾಗಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಮಾಸ್ ಇಂಡಿಯಾ ಸಂಸ್ಥೆಯ ರಾಜ್ಯಾಧ್ಯಕ್ಷ ಜಿ.ಎ. ಕೋಟೆಯಾರ್ ಅವರು ಹೇಳಿದರು.
ಮಾಸ್ ಇಂಡಿಯಾ ಸಂಸ್ಥೆಯ ಕಾರ್ಯದರ್ಶಿ ಎಂ. ಮಹೇಶ್, ಕಾಪು ವಿಭಾಗದ ಅಧ್ಯಕ್ಷ ಚಂದ್ರಶೇಖರ್, ಸಲಹೆಗಾರ್ತಿ ಕಾವೇರಿ ಆರ್. ರಾವ್, ಮಣಿಪಾಲ ವಿಭಾಗದ ಅಧ್ಯಕ್ಷ ನರಸಿಂಹಮೂರ್ತಿ, ಶ್ರೀಧರ ಭಟ್ ಮತ್ತಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.