Fraud Case ವಿದೇಶದಲ್ಲಿ ಉದ್ಯೋಗದ ಆಮಿಷ: 4.42ಲಕ್ಷ ರೂ. ವಂಚನೆ
Team Udayavani, Mar 16, 2024, 11:53 PM IST
ಪಡುಬಿದ್ರಿ: ಹೆಜಮಾಡಿ ಗ್ರಾಮದ ಕ್ರಿಸ್ಟನ್ ಡಿ”ಸೋಜಾ ಅವರಿಗೆ 2023ರ ಅಕ್ಟೋಬರ್ನಿಂದ 2024ರ ಫೆಬ್ರವರಿವರೆಗೆ ಬೇರೆ ಬೇರೆ ದಿನಗಳಲ್ಲಿ ಗ್ಲೋಬಲ್ ಕೆರಿಯರ್ ಸೊಲ್ಯೂಶನ್ ಎಂಬ ಕಂಪೆನಿಯ ಹೆಸರಿನಲ್ಲಿ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಈರ್ವರು 4,42,645ಲಕ್ಷ ರೂ. ವಂಚಿಸಿರುವುದಾಗಿ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಮಿತ್ ಮತ್ತು ಸುಭಾಸ್ ಎಂಬವರು ಒಟ್ಟು 3 ಮೊಬೈಲ್ ನಂಬರ್ಗಳಿಂದ ಪರಿಚಯಿಸಿಕೊಂಡು, ಕರೆ ಮಾಡಿ ಕ್ರಿಸ್ಟನ್ರಿಂದ ಹಣವನ್ನು ಗೂಗಲ್ ಪೇ ಮೂಲಕ ಪಡೆದು, ಉದ್ಯೋಗವನ್ನೂ ನೀಡಲೇ, ಹಣವನ್ನೂ ಹಿಂತಿರುಗಿಸದೇ ಮೋಸ ಮಾಡಿರುವುದಾಗಿ ದೂರಲ್ಲಿ ವಿವರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.