ಮಾಬುಕಳ ಸೇತುವೆ ಬಳಿ ದುರ್ನಾಥ..

Team Udayavani, Mar 23, 2019, 12:30 AM IST

2203bvre7.jpg

ಬ್ರಹ್ಮಾವರ: ಮಾಬುಕಳ ಸೇತುವೆ ಬಳಿ ರಾ.ಹೆ.-66ರ ಬದಿ ತ್ಯಾಜ್ಯ ಎಸೆಯುವುದರಿಂದ ದುರ್ನಾತ ಬೀರುತ್ತಿದೆ.ಸುಮಾರು 200 ಮೀ. ದೂರದ ತನಕ ತ್ಯಾಜ್ಯ ತುಂಬಿಕೊಂಡಿದೆ. ಮುಖ್ಯವಾಗಿ ವಾಹನ ಸವಾರರು ತ್ಯಾಜ್ಯದ ಕಟ್ಟುಗಳನ್ನು ಎಸೆಯುತ್ತಿದ್ದಾರೆ. 

ಕೊಳೆತ ತರಕಾರಿ, ಮಾಂಸದ ತ್ಯಾಜ್ಯ ಸೇರಿದಂತೆ ಪ್ಲಾಸ್ಟಿಕ್‌, ಬಟ್ಟೆ ವಸ್ತುಗಳನ್ನು ಹಾಕಲಾಗುತ್ತಿದೆ.ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸು ವವರು ಮಾಬುಕಳ ಸೇತುವೆ ಬಂತೆಂದರೆ ಮೂಗು ಮುಚ್ಚಿಕೊಳ್ಳುವ ದುಸ್ಥಿತಿಯಲ್ಲಿದೆ.ನಿತ್ಯ ಪ್ರಯಾಣಿಕರು ಅಸಹ್ಯ ವಾಸನೆ ಸಹಿಸಬೇಕಾಗಿದೆ.ಎಸೆದ ತ್ಯಾಜ್ಯ ಸೀತಾನದಿ ಸೇರುವುದರಿಂದ ನೀರು ಕಲುಷಿತ ಗೊಳ್ಳುತ್ತಿದೆ. ಸಂಬಂಧಪಟ್ಟವರು ತಕ್ಷಣ ಕ್ರಮಕೈಗೊಳ್ಳಬೇಕಾಗಿ ಪ್ರಯಾಣಿಕರು ಮನ ವಿ ಮಾಡಿದ್ದಾರೆ.
 
ಟಾಪ್ ನ್ಯೂಸ್

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

puttige-6-

Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.