ಅಭಿವೃದ್ಧಿಯ ಪಥದಲ್ಲಿ “ಮಣಿಪಾಲ ಮಾಧವ ಪೈ ಸ್ಮಾರಕ ಕಾಲೇಜು’

Team Udayavani, Apr 20, 2019, 6:00 AM IST

Manipal-Madhava-Pai-Memorial-College,

ಉಡುಪಿ: ಮಣಿಪಾಲದಲ್ಲಿ 20 ವರ್ಷಗಳ ಹಿಂದೆ ಸ್ಥಾಪನೆಗೊಂಡ “ಮಾಧವ ಪೈ ಸ್ಮಾರಕ ಕಾಲೇಜು’ ದಿ. ಟಿ. ರಮೇಶ್‌ ಯು. ಪೈ ಯವರ ಕನಸಿನ ಕೂಸು. ಉನ್ನತ ಗುಣಮಟ್ಟದ ಶಿಕ್ಷಣ ಒದಗಿಸುವುದರೊಂದಿಗೆ ಶೈಕ್ಷಣಿಕ ರಂಗದಲ್ಲಿ ವಿಶಿಷ್ಟ ಛಾಪು ಮೂಡಿಸಿದ ಕಾಲೇಜು ಪ್ರಸ್ತುತ ಟಿ. ಸುಧಾಕರ ಪೈಯವರ ನೇತೃತ್ವದಲ್ಲಿ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ.

ಪಿಯುಸಿಯಲ್ಲಿ ಕನಿಷ್ಠ ಅಂಕ ಪಡೆದ, ಬಡ ವಿದ್ಯಾರ್ಥಿಗಳಿಗೆ ಅವಕಾಶ ನೀಡುವುದರೊಂದಿಗೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ವೈಯಕ್ತಿಕ ನಿಗಾ ಇರಿಸಿ, ಸಾಮಾಜಿಕ ಜವಾಬ್ದಾರಿಯಿಂದ ಸ್ವಾವಲಂಬಿ ವ್ಯಕ್ತಿಯನ್ನಾಗಿ ರೂಪಿಸುವುದು ಸಂಸ್ಥೆಯ ಗುರಿ. ಬಿಎ ಪದವಿ (ಪತ್ರಿಕೋದ್ಯಮ, ಅರ್ಥಶಾಸ್ತ್ರ, ಸಮಾಜಶಾಸ್ತ್ರ), ಬಿಕಾಂ (ಸಾಮಾನ್ಯ), ಬಿಬಿಎ, ಬಿಸಿಎ ಪದವಿ ಕೋರ್ಸುಗಳು ಇಲ್ಲಿ ಲಭ್ಯವಿವೆ.

ವಿಶೇಷ ಸೌಲಭ್ಯ
ಯುಜಿಸಿ ಆ್ಯಕ್ಟ್ 1956 ಅನ್ವಯದ ಸೆಕ್ಷನ್‌ 2(ಎಫ್) ಮತ್ತು 12 (ಬಿ)ಯ ಮಾನ್ಯತೆ, ರಾಷ್ಟ್ರೀಯ ಆಂತರಿಕ ಮೌಲ್ಯಮಾಪನ ಸಮಿತಿ (ನ್ಯಾಕ್‌) ಯಿಂದ “ಉತ್ತಮ ಕಾಲೇಜು’ ಎಂಬ ಮಾನ್ಯತೆ ಪಡೆದಿದ್ದಲ್ಲದೆ, ಶಾಶ್ವತ ಸಂಯೋಜನೆ ಹೊಂದಿದೆ. ಶಿಕ್ಷಣ ಗುಣಮಟ್ಟ ಅಭಿವೃದ್ಧಿ, ತಜ್ಞ ಬೋಧಕ ವರ್ಗ, ಪ್ರಾರ್ಥನೆ, ವಸ್ತ್ರ ಸಂಹಿತೆ, ಆಂತರಿಕ ಮೌಲ್ಯಮಾಪನ, ರಕ್ಷಕ ಶಿಕ್ಷಕ ವಿದ್ಯಾರ್ಥಿಗಳ ಸಮಾವೇಶ, ಪಠ್ಯೇತರ ಚಟುವಟಿಕೆಗಳು, ತಂತ್ರಜ್ಞಾನದ ನೆರವು, ಆಧುನಿಕ ಸೌಲಭ್ಯವುಳ್ಳ ಧ್ವನಿ ದೃಶ್ಯ ಸಂವಹನ ಉಪಕರಣಗಳು, ಗಣಕ ವಿಜ್ಞಾನ ಪ್ರಯೋಗಾಲಯಗಳು, ಗ್ರಂಥಾಲಯ ಹೊಂದಿದೆ.

ಇಲ್ಲಿ ಪ್ರತಿ ವರ್ಷ ಹಲವಾರು ವಿದ್ಯಾರ್ಥಿಗಳು ಕಾಂಪಸ್‌ ಮೂಲಕ ಪ್ರಸಿದ್ಧ ಕಂಪೆನಿಗಳಲ್ಲಿ ಉದ್ಯೋಗಾವಕಾಶ ಪಡೆಯುತ್ತಿದ್ದಾರೆ. ಆರೋಗ್ಯ ಶುಚಿತ್ವದ ಅರಿವು, ರಕ್ತದಾನ, ಏಡ್ಸ್‌ ಜನಜಾಗೃತಿ, ಪರಿಸರ ಜಾಗೃತಿ, ಮಹಿಳಾ ಸಬಲೀಕರಣ, ಮದ್ಯಪಾನ ವಿರೋಧಿ ಆಂದೋಲನ, ಕಾನೂನು ಅರಿವು, ಎನ್‌ಎಸ್‌ಎಸ್‌, ಆಟೋಟ ಸ್ಪರ್ಧೆಗಳನ್ನು ನಡೆಸಲಾಗುತ್ತಿದೆ.

ಅರ್ಹ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಉಚಿತ ಭೋಜನ ವ್ಯವಸ್ಥೆ, ಆರ್ಥಿಕವಾಗಿ ಹಿಂದುಳಿದ/ಅಶಕ್ತ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು, ವೈದ್ಯಕೀಯ ಸೌಲಭ್ಯ, ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶಿಷ್ಟ ಬೋಧನೆ, ಕಲಿಕೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳ ಗುರುತಿಸುವಿಕೆ/ಸಮ್ಮಾನ, ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ, ವಿಚಾರ ಸಂಕಿರಣಗಳ ಆಯೋಜನೆ/ಭಾಗವಹಿಸಲು ಅವಕಾಶ.

ಶಿಕ್ಷಣ ಪ್ರಗತಿಗೆ ಸೂಕ್ತ ಸಲಹೆ, ಪೂರಕ ಮಾರ್ಗದರ್ಶನದೊಂದಿಗೆ ವಿದ್ಯಾರ್ಥಿಗಳು/ಅಧ್ಯಾಪಕರನ್ನು ಪ್ರೇರೇಪಿಸುತ್ತ, ಶಿಸ್ತು ಪರಿಪಾಲನೆಗೆ ವೈಯಕ್ತಿಕ ನಿಗಾವನ್ನು ಇರಿಸುತ್ತಿದ್ದಾರೆ ಪ್ರಸ್ತುತ ಆಡಳಿತಾಧಿಕಾರಿ ಪ್ರೊಣ ಪಿ. ದಯಾನಂದ ಶೆಟ್ಟಿ, ಪ್ರಾಂಶುಪಾಲೆ ಪ್ರೊ. ಟಿ. ರಾಧಿಕಾ ಪೈ ಅವರು. ಈಗಾಗಲೇ ಪ್ರವೇಶಾತಿ ಆರಂಭಗೊಂಡಿದ್ದು, ಹೆಚ್ಚಿನ ಮಾಹಿತಿಗೆ ಕಾಲೇಜನ್ನು ಸಂಪರ್ಕಿಸಬಹುದೆಂದು ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.