MAHE MIT: ಆರ್‌ಸಿಎಐ ಅಂತಾರಾಷ್ಟ್ರೀಯ ಸಮ್ಮೇಳನ

Team Udayavani, Oct 19, 2024, 12:48 AM IST

1-a-MIT

ಮಣಿಪಾಲ: ರೋಬೋಟಿಕ್ಸ್ , ಕಂಟ್ರೋಲ್‌, ಆಟೊಮೇಷನ್‌ ಮತ್ತು ಆರ್ಟಿಫಿಶಿಯಲ್‌ ಇಂಟೆಲಿನ್ಸ್ (ಆರ್‌ಸಿಎಐ-2024) ಕುರಿತಾದ 3ನೇ ಅಂತಾರಾಷ್ಟ್ರೀಯ ಸಮ್ಮೇಳನವು ಅ.14ರಿಂದ 16ರ ವರೆಗೆ ಜೈಪುರದ ಮಲಾವಿ ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ (ಎಂಎನ್‌ಐಟಿ) ಸಹಯೋಗದೊಂದಿಗೆ ಮಾಹೆಯ ಎಂಐಟಿಯಲ್ಲಿ ನಡೆಯಿತು.

ಉದ್ಘಾಟನ ಸಮಾರಂಭದಲ್ಲಿ ಮಾಹೆ ಕುಲಸಚಿವ ಡಾ| ಪಿ. ಗಿರಿಧರ್‌ ಕಿಣಿ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಸುಸ್ಥಿರ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವ ಅಗತ್ಯಗಳನ್ನು ವಿವರಿಸಿದರು.

ಎಂಐಟಿ ನಿರ್ದೇಶಕ ಕ| ಡಾ| ಅನಿಲ್‌ ರಾಣ, ಸುಸ್ಥಿರತೆಯ ಸಾಮಾನ್ಯ ಗುರಿಯಡಿಯಲ್ಲಿ ಸಮ್ಮೇಳನವು ಮೆಕಾಟ್ರಾನಿಕ್ಸ್ ವಿಷಯಗಳನ್ನು ಉತ್ಕೃಷ್ಟವಾಗಿ ಸಂಯೋಜಿಸಿದೆ ಎಂದು ಶ್ಲಾಘಿ ಸಿದರು.

ಮೆಕಾಟ್ರಾನಿಕ್ಸ್ ವಿಭಾಗ ಮುಖ್ಯಸ್ಥ ಡಾ| ಡಿ.ವಿ. ಕಾಮತ್‌ ಸ್ವಾಗತಿಸಿದರು. ಎಂಎನ್‌ಐಟಿ ಸಹ ಸಂಚಾಲಕ ಡಾ| ರಾಜೀವ್‌ ಅಗರವಾಲ್‌ ಪ್ರಸ್ತಾವಿಸಿದರು. ಸಮ್ಮೇಳನದ ಸಂಚಾಲಕ ಡಾ| ಈಶ್ವರ ಬಿರಾಡಿ ಸಮ್ಮೇಳನದ ರೂಪುರೇಷೆ, ಆವಶ್ಯಕತೆ, ಮಹತ್ವದ ಬಗ್ಗೆ ತಿಳಿಸಿದರು.

ಆಟೊಮೇಷನ್‌ ಮೂಲಕ ಸುಸ್ಥಿರತೆ ಎಂಬ ವಿಷಯದಲ್ಲಿ ನಡೆದ ಸಮ್ಮೇಳನದಲ್ಲಿ ಸಂಶೋಧಕರು, ಉದ್ಯಮ ವಲಯದ ಪ್ರಮುಖರು, ಶಿಕ್ಷಣ ತಜ್ಞರು ಸಹಿತ 350ಕ್ಕೂ ಅಧಿಕ ತಜ್ಞರು ಪಾಲ್ಗೊಂಡಿದ್ದರು. 86 ಉತ್ಕೃಷ್ಟ ಪ್ರಬಂಧಗಳು ಮಂಡನೆಯಾಗಿವೆ. ಏಳು ತಜ್ಞರು ವಿವಿಧ ವಿಷಯಗಳ ಮಂಡನೆ ಮಾಡಿದ್ದಾರೆ. ಸಮ್ಮೇಳನದ ಕೊನೆಯಲ್ಲಿ ಗಿಡ ನೆಡಲಾಯಿತು.

ಟಾಪ್ ನ್ಯೂಸ್

Yearender 2024:ಸುಶೀಲ್‌ ಕುಮಾರ್‌ ಮೋದಿ To ಬಾಬಾ-2024ರಲ್ಲಿ ವಿಧಿವಶರಾದ ರಾಜಕೀಯ ಮುಖಂಡರು

Yearender 2024:ಸುಶೀಲ್‌ ಕುಮಾರ್‌ ಮೋದಿ To ಬಾಬಾ-2024ರಲ್ಲಿ ವಿಧಿವಶರಾದ ರಾಜಕೀಯ ಮುಖಂಡರು

Tollywood: ಸಂಧ್ಯಾ ಥಿಯೇಟರ್‌ ಕಾಲ್ತುಳಿತ ಪ್ರಕರಣ; ಅಲ್ಲು ಅರ್ಜುನ್‌ ಬೌನ್ಸರ್‌ ಬಂಧನ

Tollywood: ಸಂಧ್ಯಾ ಥಿಯೇಟರ್‌ ಕಾಲ್ತುಳಿತ ಪ್ರಕರಣ; ಅಲ್ಲು ಅರ್ಜುನ್‌ ಬೌನ್ಸರ್‌ ಬಂಧನ

4-mng-2

Mangaluru: ಹೆಲಿಕಾಪ್ಟರ್ ಸಂಚಾರ: ಸ್ಥಳ ಬದಲಾವಣೆ

Yearender 2024: 2024ರ ಟಾಪ್‌ 10 ರಾಜಕೀಯ ಘಟನಾವಳಿ-ಲೋಕಸಭೆ ಚುನಾವಣೆ To ಕೇಜ್ರಿ ಬಂಧನ!

Yearender 2024: 2024ರ ಟಾಪ್‌ 10 ರಾಜಕೀಯ ಘಟನಾವಳಿ-ಲೋಕಸಭೆ ಚುನಾವಣೆ To ಕೇಜ್ರಿ ಬಂಧನ!

Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ

Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ

Sukumar: ಸಿನಿಮಾರಂಗಕ್ಕೆ ಸುಕುಮಾರ್‌ ಗುಡ್‌ ಬೈ?; ಸುಳಿವು ಕೊಟ್ಟ ʼಪುಷ್ಪʼ ಡೈರೆಕ್ಟರ್

Sukumar: ಸಿನಿಮಾರಂಗಕ್ಕೆ ಸುಕುಮಾರ್‌ ಗುಡ್‌ ಬೈ?; ಸುಳಿವು ಕೊಟ್ಟ ʼಪುಷ್ಪʼ ಡೈರೆಕ್ಟರ್

Allu Arjun: ಕಾಲ್ತುಳಿತ ಪ್ರಕರಣ- ಹೈದರಾಬಾದ್‌ ಪೊಲೀಸರಿಂದ ನಟ ಅಲ್ಲು ಅರ್ಜುನ್‌ ವಿಚಾರಣೆ

Allu Arjun: ಕಾಲ್ತುಳಿತ ಪ್ರಕರಣ- ಹೈದರಾಬಾದ್‌ ಪೊಲೀಸರಿಂದ ನಟ ಅಲ್ಲು ಅರ್ಜುನ್‌ ವಿಚಾರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Udupi: ಕಲ್ಸಂಕ ಜಂಕ್ಷನ್‌; ಹಗಲು-ರಾತ್ರಿ ಟ್ರಾಫಿಕ್‌ ಕಿರಿಕಿರಿ

7(2

Padubidri: ಪಲಿಮಾರು ಉಪ್ಪು ನೀರು ತಡೆ ಅಣೆಕಟ್ಟು ನಾಲ್ಕೇ ವರ್ಷದಲ್ಲಿ ಜೀರ್ಣಾವಸ್ಥೆಗೆ!

4

Kundapura: ಎಲ್ಲೆಡೆ ಹರಡಿದೆ ಕ್ರಿಸ್ಮಸ್‌ ಸಡಗರ

3

Karkala: ಬೀದಿ ವ್ಯಾಪಾರಿಗಳಿಂದ ಸುಗಮ ಸಂಚಾರಕ್ಕೆ ಅಡ್ಡಿ

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Yearender 2024:ಸುಶೀಲ್‌ ಕುಮಾರ್‌ ಮೋದಿ To ಬಾಬಾ-2024ರಲ್ಲಿ ವಿಧಿವಶರಾದ ರಾಜಕೀಯ ಮುಖಂಡರು

Yearender 2024:ಸುಶೀಲ್‌ ಕುಮಾರ್‌ ಮೋದಿ To ಬಾಬಾ-2024ರಲ್ಲಿ ವಿಧಿವಶರಾದ ರಾಜಕೀಯ ಮುಖಂಡರು

Lacchi Kannada Movie: ಲಚ್ಚಿ ಚಿತ್ರಕ್ಕೆ ಪ್ರಶಸ್ತಿ ಗರಿ

Lacchi Kannada Movie: ಲಚ್ಚಿ ಚಿತ್ರಕ್ಕೆ ಪ್ರಶಸ್ತಿ ಗರಿ

14

Chowkidar Movie: ಶೂಟಿಂಗ್‌ ಮುಗಿಸಿದ ಚೌಕಿದಾರ್‌

Tollywood: ಸಂಧ್ಯಾ ಥಿಯೇಟರ್‌ ಕಾಲ್ತುಳಿತ ಪ್ರಕರಣ; ಅಲ್ಲು ಅರ್ಜುನ್‌ ಬೌನ್ಸರ್‌ ಬಂಧನ

Tollywood: ಸಂಧ್ಯಾ ಥಿಯೇಟರ್‌ ಕಾಲ್ತುಳಿತ ಪ್ರಕರಣ; ಅಲ್ಲು ಅರ್ಜುನ್‌ ಬೌನ್ಸರ್‌ ಬಂಧನ

4-mng-2

Mangaluru: ಹೆಲಿಕಾಪ್ಟರ್ ಸಂಚಾರ: ಸ್ಥಳ ಬದಲಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.