Outlook-ICARE ಇಂಡಿಯಾ ಡೀಮ್ಡ್ ಟು ಬಿ ವಿ.ವಿ.ಗಳ ಶ್ರೇಯಾಂಕದಲ್ಲಿ ಮಾಹೆಗೆ ಅಗ್ರಸ್ಥಾನ
Team Udayavani, Aug 22, 2023, 11:50 PM IST
ಮಣಿಪಾಲ: ಪ್ರತಿಷ್ಠಿತ ಔಟ್‌ಲುಕ್-ಐಕೇರ್ ಇಂಡಿಯಾ ವಿಶ್ವವಿದ್ಯಾನಿಲಯಗಳ ಶ್ರೇಯಾಂಕ- 2023ರ ಮಣಿಪಾಲದ ಮಾಹೆ ವಿಶ್ವವಿದ್ಯಾನಿಲಯವು ಭಾರತದಲ್ಲಿನ ಟಾಪ್ 40 ವಿಶ್ವವಿದ್ಯಾನಿಲಯಗಳಲ್ಲಿ ಅಗ್ರಸ್ಥಾನ ಪಡೆದಿದೆ.
ಮಾಹೆ ವಿ.ವಿ. ಅಕಾಡೆಮಿಕ್ ಮತ್ತು ರಿಸರ್ಚ್ ಎಕ್ಸಲೆನ್ಸ್ , ಇಂಡಸ್ಟ್ರಿ ಇಂಟರ್ಫೇಸ್ ಮತ್ತು ಪ್ಲೇಸ್‌ಮೆಂಟ್, ಮೂಲಸೌಕರ್ಯ ಮತ್ತು ಸೌಲಭ್ಯಗಳು, ಆಡಳಿತ ಮತ್ತು ವಿಸ್ತರಣೆ, ಮತ್ತು ವೈವಿಧ್ಯತೆ ಮತ್ತು ಔಟ್‌ರೀಚ್‌ನಲ್ಲಿ ಅಸಾಧಾರಣ ಸಾಧನೆಗಳೊಂದಿಗೆ 1000ರಲ್ಲಿ 917.15 ಅಂಕ ಗಳಿಸುವ ಮೂಲಕ ಅಗ್ರಸ್ಥಾನ ಪಡೆದುಕೊಂಡಿದೆ.
ಮಾಹೆ ಸಹ ಕುಲಾಧಿಪತಿ ಡಾ| ಎಚ್.ಎಸ್. ಬಲ್ಲಾಳ್, ಕುಲಪತಿ ಲೆ| ಜ| ಡಾ| ಎಂ.ಡಿ.ವೆಂಕಟೇಶ್ ಅವರು ವಿಶ್ವವಿದ್ಯಾನಿಲಯದ ಗಮನಾರ್ಹ ಸಾಧನೆಗೆ ಹರ್ಷ ವ್ಯಕ್ತಪಡಿಸಿ, ನಮ್ಮ ಸಂಸ್ಥಾಪಕರಾದ ಡಾ| ಟಿಎಂಎ ಪೈ ಅವರ ದೂರದೃಷ್ಟಿಯ ಚಿಂತನೆ, ವಿದ್ಯಾರ್ಥಿಗಳು, ಅಧ್ಯಾಪಕರು, ಸಿಬಂದಿ ಹಾಗೂ ಎಲ್ಲರ ಪರಿಶ್ರಮದಿಂದ ಇದು ಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ.
ಮಾಹೆ ಈಗ ಭಾರತದಲ್ಲಿ ಉನ್ನತ ಶಿಕ್ಷಣದ ಉತ್ತುಂಗದಲ್ಲಿದೆ. ಇದು ರಾಷ್ಟ್ರವ್ಯಾಪಿ ಶೈಕ್ಷಣಿಕ ಸಂಸ್ಥೆಗಳಿಗೆ ಉದಾಹರಣೆಯಾಗಿದೆ ಮತ್ತು ಶಿಕ್ಷಣದಲ್ಲಿ ಶ್ರೇಷ್ಠತೆ, ನಾವೀನ್ಯತೆ ಮತ್ತು ಒಳಗೊಳ್ಳುವಿಕೆಯ ಸಾಕಾರವನ್ನು ಉದಾಹರಿಸುತ್ತದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ
Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
Shirva: ಏಷ್ಯನ್ ಜೂನಿಯರ್ ವೇಟ್‌ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Malpe: ಮೀಟಿಂಗ್ ರೂಮ್‌ಗೆ ಬೆಂಕಿ, ಭಸ್ಮವಾದ ಕಚೇರಿ ಕಡತಗಳು
Udupi: ಗೀತಾರ್ಥ ಚಿಂತನೆ-128: ರಾಮನ ವನವಾಸ, ಪಾಂಡವರ ಅಜ್ಞಾತವಾಸದ ಹಿಂದಿನ ತರ್ಕ
MUST WATCH
ಹೊಸ ಸೇರ್ಪಡೆ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.