![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Dec 24, 2019, 5:42 PM IST
ಶಿರ್ವ: ಇಲ್ಲಿನ ಡಾನ್‌ಬಾಸ್ಕೊ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲ ಫಾ| ಮಹೇಶ್ ಡಿ’ ಸೋಜಾ ಅವರ ಆತ್ಮಹತ್ಯೆ ಕುರಿತಂತೆ ಶಿರ್ವ ಆರೋಗ್ಯ ಮಾತಾ ದೇವಾಲಯದ ಪ್ರಧಾನ ಧರ್ಮಗುರು ರೆ| ಫಾ| ಡೆನ್ನಿಸ್ ಡೇಸಾ, ಸಹಾಯಕ ಧರ್ಮಗುರು ಫಾ| ಅಶ್ವಿನ್ ಅವರ ಮೇಲೆ ಶಿರ್ವ ನಿವಾಸಿ ಸ್ಟೀಫನ್ ರಿಚರ್ಡ್‌ಲೋಬೊ ಅವರು ಶಿರ್ವ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಧರ್ಮಗುರುಗಳ ಮಾನಸಿಕ ಕಿರುಕುಳ ಮತ್ತು ಸಂಚಿನಿಂದಾಗಿ ಫಾ| ಮಹೇಶ್ ಡಿ’ ಸೋಜಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.