Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ


Team Udayavani, Apr 30, 2024, 1:59 AM IST

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

ಕಾರ್ಕಳ: ಮಾಳ ಘಾಟಿ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನವೊಂದು ಅಪಘಾತಕ್ಕೆ ಒಳಗಾದ ಘಟನೆ ನಡೆದಿದೆ. ಮಾಳ ಘಾಟಿ ರಸ್ತೆಯ ಅಂಬಿದ ಗುಂಡಿ ತಿರುವಿನಲ್ಲಿ ಎ. 28ರ ನಸುಕಿನಲ್ಲಿ ಈ ಘಟನೆ ನಡೆದಿದೆ.

ಶೃಂಗೇರಿ ಕಡೆಯಿಂದ ಬಜಗೋಳಿಗೆ ಬರುತಿದ್ದಾಗ ಈ ಘಟನೆ ಸಂಭವಿಸಿದ್ದು ಚಾಲಕ ಹಾಗೂ ಸಹ ಪ್ರಯಾಣಿಕ ನಾಗರಾಜ್‌ ಗಾಯಗೊಂಡಿದ್ದಾರೆ. ವಾಹನ ಜಖಂಗೊಂಡಿದೆ.

ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ
ಕಾರ್ಕಳ: ಅಕ್ರಮ ಪ್ರವೇಶ ಮಾಡಿ ಹಲ್ಲೆ ನಡೆಸಿದ ಆರೋಪದಲ್ಲಿ ನಿಟ್ಟೆ ಸೆವೆರಿನ್‌ ಡಿ’ ಸೋಜಾ ವಿರುದ್ಧ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫ್ಲೋರಿನ್‌ ಸಲ್ದಾನ ಅವರು ತಮ್ಮ ಮನೆಯ ಶೌಚಾಲಯ ಗುಂಡಿಯನ್ನು ಜೆಸಿಬಿ ಮೂಲಕ ಮುಚ್ಚುತಿದ್ದಾಗ ಸೆವೆರಿನ್‌ ಡಿ’ ಸೋಜಾ ಅಕ್ರಮವಾಗಿ ಪ್ರವೇಶಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಸಂದರ್ಭ ನಡೆದಿರುವ ಹಲ್ಲೆಯಿಂದ ಫ್ಲೋರಿನ್‌ ಸಲ್ದಾನ ಗಾಯಗೊಂಡಿದ್ದು, ಅವರು ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಹಿರ್ಗಾನ: ಕೀಟನಾಶಕ ಸೇವಿಸಿ ಸಾವು
ಕಾರ್ಕಳ: ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಹಿರ್ಗಾನ ನಿವಾಸಿ ಧರ್ಣಪ್ಪ (61) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಎರಡು ವರ್ಷಗಳ ಹಿಂದೆ ಸಂಭವಿಸಿದ್ದ ರಸ್ತೆ ಅಪಘಾತದಿಂದ ಅವರ ಕೈಗೆ ಗಾಯವಾಗಿತ್ತು. ಆಗಾಗ್ಗೆ ನೋವು ಬರುತ್ತಿದ್ದುದರಿಂದ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಇದೇ ಕಾರಣದಿಂದ ನೊಂದು ಅವರು ಎ.24ರಂದು ಕೀಟನಾಶಕ ಸೇವಿಸಿದ್ದರು. ಬಳಿಕ ಅವರನ್ನು ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಎ.28ರಂದು ಮೃತಪಟ್ಟರು. ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

New Year 2025: ಹೊಸ ವರುಷ, ಹೊಸ ಹರುಷ 2025: ಆಲೋಚನೆಗಳು ಹೊಸ ಹಾದಿ ಕಾಣಲಿ

New Year 2025: ಹೊಸ ವರುಷ, ಹೊಸ ಹರುಷ 2025: ಆಲೋಚನೆಗಳು ಹೊಸ ಹಾದಿ ಕಾಣಲಿ

Actress kashima is in Nee nange movie

Kashima; ನೀ ನಂಗೆ ಎಂದ ಕಾಶಿಮಾ…; ನಾಯಕಿ ಹೆಸರು ಘೋಷಣೆ

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

11-2

Belthangady: ಶಾಲೆಯ ಮಕ್ಕಳು ನೆಟ್ಟಿದ್ದ ಹೂ ಗಿಡಗಳ ಕುಂಡಗಳನ್ನು ಪುಡಿಗೈದ ಕಿಡಿಗೇಡಿಗಳು

Team India; ಮುಗಿಯಿತಾ ರೋಹಿತ್‌ ವೃತ್ತಿಜೀವನ? ಮೆಲ್ಬೋರ್ನ್‌ ಗೆ ಬಂದ ಅಗರ್ಕರ್‌ ಹೇಳಿದ್ದೇನು?

TeamIndia; ಮುಗಿಯಿತಾ ರೋಹಿತ್‌ ವೃತ್ತಿಜೀವನ? ಮೆಲ್ಬೋರ್ನ್‌ ಗೆ ಬಂದ ಅಗರ್ಕರ್‌ ಹೇಳಿದ್ದೇನು?

Yash; ಸಂಭಾವನೆ ವಿಚಾರದಲ್ಲಿ ಹೊಸ ದಾಖಲೆ ಬರೆದ ರಾಕಿಂಗ್‌ ಸ್ಟಾರ್

Yash; ಸಂಭಾವನೆ ವಿಚಾರದಲ್ಲಿ ಹೊಸ ದಾಖಲೆ ಬರೆದ ರಾಕಿಂಗ್‌ ಸ್ಟಾರ್

10-kaup

Kaup: ಬೈಕ್ ಗೆ ಕಾರು ಢಿಕ್ಕಿ; ಸವಾರ ಗಂಭೀರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-kaup

Kaup: ಬೈಕ್ ಗೆ ಕಾರು ಢಿಕ್ಕಿ; ಸವಾರ ಗಂಭೀರ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

accident

Udupi: ಬೈಕ್‌ ಢಿಕ್ಕಿ; ವ್ಯಕ್ತಿಗೆ ಗಾಯ; ಪ್ರಕರಣ ದಾಖಲು

2

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ

complaint

Udupi: ಕಾರ್ಮಿಕನ ಬೈಕ್‌ ಕಳ್ಳತನ; ಪ್ರಕರಣ ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

8

Mangaluru: ‘ಹೆಲಿಟೂರಿಸಂ’ಗೆ ಮುನ್ನುಡಿ ಬರೆದ ‘ಕುಡ್ಲ ಹೈ’ದರ್ಶನ

7

Mulki: ಉಗುಳಿದರೆ ದಂಡ; ಹಾಕುವವರು ಯಾರು?

New Year 2025: ಹೊಸ ವರುಷ, ಹೊಸ ಹರುಷ 2025: ಆಲೋಚನೆಗಳು ಹೊಸ ಹಾದಿ ಕಾಣಲಿ

New Year 2025: ಹೊಸ ವರುಷ, ಹೊಸ ಹರುಷ 2025: ಆಲೋಚನೆಗಳು ಹೊಸ ಹಾದಿ ಕಾಣಲಿ

Actress kashima is in Nee nange movie

Kashima; ನೀ ನಂಗೆ ಎಂದ ಕಾಶಿಮಾ…; ನಾಯಕಿ ಹೆಸರು ಘೋಷಣೆ

6

Mudbidri: ಕಲ್ಲಮುಂಡ್ಕೂರು-ಕುಂಟಲಪಲ್ಕೆ ಎಸ್‌ಟಿ ಕಾಲನಿ ರಸ್ತೆ ಜಲ್ಲಿಕಲ್ಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.