Malpe; ದೋಣಿ ಮುಳುಗಡೆ: 7 ಮೀನುಗಾರರ ರಕ್ಷಣೆ
Team Udayavani, Feb 21, 2024, 11:25 PM IST
ಮಲ್ಪೆ: ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ ಆಳಸಮುದ್ರ ದೋಣಿ ಮಹಾರಾಷ್ಟ್ರದ ರತ್ನಗಿರಿಯಲ್ಲಿ ಮುಳುಗಡೆಗೊಂಡಿದ್ದು ಅದರಲ್ಲಿದ್ದ 7 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ.
ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಪ್ರಕಾಶ್ ದೇವಾಡಿಗ ಅವರಿಗೆ ಸೇರಿದ ಆನಂತಕೃಷ್ಣ ಬೋಟು ರತ್ನಗಿರಿ ಸಮೀಪ ಮೀನುಗಾರಿಕೆ ನಡೆಸುತ್ತಿರುವಾಗ ಬೋಟಿನ ಒಳಗೆ ನೀರು ಬರಲಾರಂಭಿಸಿತು.
ತತ್‌ಕ್ಷಣ ಸಮೀಪದಲ್ಲಿದ್ದ ಮೀನಾಕ್ಷಿ ಮತ್ತು ಗಾಯತ್ರಿ ರಕ್ಷಾ ಬೋಟಿನವರು ಈ ಬೋಟಿನಲ್ಲಿದ್ದ 7 ಮಂದಿಯನ್ನು ರಕ್ಷಿಸಿದರು. ಬೋಟನ್ನು ಮಾತ್ರ ರಕ್ಷಣೆ ಮಾಡಲು ಸಾಧ್ಯವಾಗದೆ ಮುಳುಗಡೆಗೊಂಡಿತು. 6 ಲಕ್ಷ ರೂ. ಮೌಲ್ಯದ ಮೀನು, ಬಲೆ, ಡೀಸೆಲ್ ಸೇರಿದಂತೆ ಸುಮಾರು 60 ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
MUST WATCH
ಹೊಸ ಸೇರ್ಪಡೆ
Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.