ಮಲ್ಪೆ: ಸಾಲದ ಹೊರೆಗೆ ಬೇಸತ್ತು ಉಪನ್ಯಾಸಕಿ ಆತ್ಮಹತ್ಯೆ
Team Udayavani, Sep 13, 2022, 7:53 PM IST
ಮಲ್ಪೆ: ಸಾಲದ ಹೊರೆಗೆ ಬೇಸತ್ತು ಮಾನಸಿಕ ಖಿನ್ನತೆಗೊಳಗಾಗಿದ್ದ ಉಪನ್ಯಾಸಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.
ಕೊಡವೂರು ಕಾನಂಗಿ ನಿವಾಸಿ, ವಿವಾಹಿತೆ ಬೀನಾರಾಣಿ (34) ಆತ್ಮಹತ್ಯೆ ಮಾಡಿಕೊಂಡವರು. ಅವರು ಕಳೆದ 4 ವರ್ಷಗಳಿಂದ ಶಿರ್ವದ ಕಾಲೇಜೊಂದರಲ್ಲಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಅವರ ಪತಿ 9 ತಿಂಗಳ ಹಿಂದೆ ಸಾಲಭಾದೆಯಿಂದ ಗುಂಡಿಬೈಲಿನ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿ ಕೊಂಡಿದ್ದರು. ಪತಿ ಮಾಡಿದ ಸಾಲ ಇವರ ಮೇಲಿದ್ದು ಬರುತ್ತಿರುವ ಸಂಬಳದಲ್ಲಿ ಸಾಲ ತೀರಿಸಲಾಗದೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.