Malpe: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು
Team Udayavani, Sep 2, 2023, 9:23 PM IST
ಮಲ್ಪೆ: ಮೀನುಗಾರಿಕೆ ನಡೆಸುತ್ತಿರುವ ವೇಳೆ ಮೀನುಗಾರನೋರ್ವ ಬೋಟ್ನಿಂದ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿರುವ ಘಟನೆ ಆ. 31ರಂದು ನಡೆದಿದೆ.
ಝಾರ್ಖಂಡ್ ಮೂಲದ ಮನೋಜ್ ಸನ್ (32) ಮೃತಪಟ್ಟವರು. ಸುಮಾರು ಎರಡು ನಾಟಿಕಲ್ ಮೈಲು ದೂರ ಸಮುದ್ರದಲ್ಲಿ ಮೀನುಗಾರಿಕೆ ನಡೆಸುವಾಗ ಬೋಟಿನಿಂದ ಕಾಲು ಜಾರಿ ಬಿದ್ದರು.
ತತ್ಕ್ಷಣ ಬೋಟಿನಲ್ಲಿದ್ದ ಕೀರ್ತನ್ ಎಂಬವರು ಸಮುದ್ರಕ್ಕೆ ಹಾರಿ ಅವರನ್ನು ಮೇಲಕ್ಕೆತ್ತಿದ್ದಾರೆ. ತೀವ್ರವಾಗಿ ಅಸ್ವಸ್ಥಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರು ಆದಾಗಲೇ ಮೃತಪಟ್ಟಿದ್ದಾರೆಂದು ವೈದ್ಯರು ದೃಢಪಡಿಸಿದ್ದಾರೆ.
ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.