![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 30, 2024, 1:02 AM IST
ಮಲ್ಪೆ: ಮನೆಯ ಕಪಾಟಿನಲ್ಲಿ ಇಟ್ಟಿದ್ದ 50 ಗ್ರಾಂ ಚಿನ್ನದ ಮಾಂಗಲ್ಯ ಸರ ಕಾಣೆಯಾಗಿದೆ ಎಂದು ತೆಂಕನಿಡಿಯೂರು ಕೆಳಾರ್ಕಳಬೆಟ್ಟು ಗ್ರಾಮದ ಶಶಿಕಲಾ ಅವರು ಮಲ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮೇ 22ರಂದು ಚಿನ್ನವನ್ನು ಕಪಾಟಿನಲ್ಲಿ ಇಟ್ಟಿದ್ದರು. ರಾತ್ರಿ 9 ಗಂಟೆಗೆ ನೋಡುವಾಗ ಕಾಣೆಯಾಗಿತ್ತು. ಈ ಮಧ್ಯೆ ಅದೇ ದಿನ ತನ್ನ ಸೊಸೆ ಚಂದ್ರಕಲಾ ಮತ್ತು ಮೊಮ್ಮಗ ಪುಲಸ್ಯ ಅವರು ಮನೆ ಸಾಮಗ್ರಿಗಳನ್ನು ತೆಗೆದುಕೊಂಡು ಹೋಗಲು ಬಂದಿದ್ದರು. ಈ ಬಗ್ಗೆ ಅವರಿಬ್ಬರಲ್ಲಿ ವಿಚಾರಿಸಿದಾಗ ಮೊದಲು ಒಪ್ಪಿಕೊಳ್ಳಲಿಲ್ಲ ಆ ಬಳಿಕ ಚಿನ್ನವನ್ನು ಕೊಡುವುದಾಗಿ ತಿಳಿಸಿ, ಆನಂತರ ನಿರಾಕರಿಸಿದ್ದಾರೆ.
ಈ ಹಿಂದೆಯೂ ಅವರಿಬ್ಬರು ಮನೆಗೆ ಬಂದಾಗ ಕೆಲವು ವಸ್ತುಗಳು ಕಾಣೆಯಾಗಿದ್ದವು. ನಮಗೆ ಈ ಇಬ್ಬರ ಮೇಲೂ ಅನುಮಾನ ಇರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.