Malpe ಮೆಹಂದಿ ಕಾರ್ಯಕ್ರಮಕ್ಕೆ ಪೊಲೀಸ್ ದಾಳಿ
Team Udayavani, Sep 9, 2024, 12:00 AM IST
ಮಲ್ಪೆ: ನಿಯಮ ಉಲ್ಲಂಘಿಸಿ ತಡರಾತ್ರಿಯವರೆಗೂ ಮೆಹಂದಿ ಕಾರ್ಯಕ್ರಮದಲ್ಲಿ ಕರ್ಕಶವಾಗಿ ಡಿಜೆ ಸೌಂಡ್ ಹಾಕಿದ್ದ ಮನೆಗೆ ಪೊಲೀಸರು ದಾಳಿ ನಡೆಸಿದ್ದಾರೆ.
ಸೆ. 5ರಂದು ರಾತ್ರಿ ಸಂಚಾರ ಪೊಲೀಸ್ ಮೇಲಧಿಕಾರಿಗಳ ಸೂಚನೆ ಮೇರೆಗೆ ಕಲ್ಯಾಣಪುರ ಮೂಡುಬೆಟ್ಟು ಗ್ರಾಮದ ಶೇಖರ್ ಬೈಕಾಡಿ ಅವರ ಮಗಳ ಮದುವೆ ಮೆಹಂದಿ ಕಾರ್ಯಕ್ರಮಕ್ಕೆ ಮಲ್ಪೆ ಠಾಣೆಯ ಗಸ್ತು ನಿರತ ಪೊಲೀಸರು ದಾಳಿ ನಡೆಸಿದ್ದಾರೆ. ನಿಯಮ ಉಲ್ಲಂಘಿಸಿ ತಡರಾತ್ರಿಯವರೆಗೂ ಡಿಜೆ ಸೌಂಡ್ಸ್ ಬಳಸಿ ಕಾರ್ಯಕ್ರಮ ನಡೆಸಿ ಸಾರ್ವಜನಿಕರಿಗೆ ನೆಮ್ಮದಿ ಭಂಗ ಉಂಟು ಮಾಡಿದ್ದ ಶೇಖರ್ ಬೈಕಾಡಿ ಮತ್ತು ಡಿಜೆ ಸೌಂಡ್ಸ್ ಒದಗಿಸಿದ್ದ ನಂದಾದೀಪ ಸಿಸ್ಟಂ ಮಾಲಕ ನವೀನ್ ಅವರ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Train: ಗೋಮಟೇಶ್ವರ ಎಕ್ಸ್ಪ್ರೆಸ್ ರೈಲು ಮಂಗಳೂರು ಸೆಂಟ್ರಲ್ಗೆ ಬಾರದು
Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.