Malpe ಪಡುತೋನ್ಸೆ: ಹಲ್ಲೆ ನಡೆಸಿದ ಆರೋಪಿಗೆ ಶಿಕ್ಷೆ
Team Udayavani, Nov 7, 2023, 9:21 PM IST
ಮಲ್ಪೆ: ಪಡುತೋನ್ಸೆ ಗ್ರಾಮದ ಕುದ್ರುವಿನಲ್ಲಿ ಅಲಾºನ್ ಲುವೀಸ್ ಅವರ ತೆಂಗಿನತೋಟಕ್ಕೆ ಅಕ್ರಮ ಪ್ರವೇಶ ಮಾಡಿ ಜಾಗದ ವಿಚಾರದಲ್ಲಿ ಜಗಳಗೈದು ಹಲ್ಲೆ ನಡೆಸಿ ಜೀವ ಬೆದರಿಕೆ ನೀಡಿದ ಪ್ರಕರಣದ ಆರೋಪಿಗೆ ಮೈಕಲ್ ಲುವೀಸ್‌ಗೆ ನ್ಯಾಯಲಯವು ಒಂದು ವರ್ಷ ಸಾದಾ ಶಿಕ್ಷೆ, 2500 ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಮಲ್ಪೆ ಪೊಲೀಸ್ ನಿರೀಕ್ಷಕ ಜನಾರ್ದನ ದೇವಾಡಿಗ ಅವರು ದೋಷಾರೋಪಣಾ ಪತ್ರ ಸಲ್ಲಿಸಿದ್ದು, ಪೂರಕ ಸಾಕ್ಷ ಹಾಗೂ ವಾದ ವಿವಾದವನ್ನುಅಲಿಸಿ ಆರೋಪಿಯ ವಿರುದ್ದ ಹಲ್ಲೆ ಪ್ರಕರಣ ಸಾಬೀತಾಗಿದೆ ಎಂದು ತೀರ್ಮಾನಿಸಿ ನ್ಯಾಯಾಧೀಶ ಶ್ಯಾಮ ಪ್ರಕಾಶ್ ತೀರ್ಪು ನೀಡಿದ್ದಾರೆ.
ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕಿ ಮೋಹಿನಿ ಕೆ. ವಾದ ಮಂಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ
Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ
Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ
ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ
Udupi: ಗೀತಾರ್ಥ ಚಿಂತನೆ-84: ಮಧುವಾದದ್ದನ್ನು ನಾಶಪಡಿಸುವವ ಮಧುಸೂದನ
MUST WATCH
ಹೊಸ ಸೇರ್ಪಡೆ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.