Malpe Port: ಬೋಟಿನಿಂದ ನೀರಿಗೆ ಬಿದ್ದು ಮೀನುಗಾರ ಮೃತ್ಯು


Team Udayavani, Apr 26, 2023, 5:10 AM IST

Malpe Port: ಬೋಟಿನಿಂದ ನೀರಿಗೆ ಬಿದ್ದು ಮೀನುಗಾರ ಮೃತ್ಯು

ಮಲ್ಪೆ: ಬೋಟ್‌ನಿಂದ ಮೀನು ಖಾಲಿ ಮಾಡುವ ವೇಳೆ ಮೀನುಗಾರರೊಬ್ಬರು ಆಯ ತಪ್ಪಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಮಲ್ಪೆ ಬಂದರಿನಲ್ಲಿ ಸಂಭವಿಸಿದೆ. ಮೃತರನ್ನು ಭಟ್ಕಳದ ಸುನೀಲ್‌ ರಂಗ ಮೊಗೇರ (31) ಎಂದು ಗುರುತಿಸಲಾಗಿದೆ.

ಅವರು ಮಲ್ಪೆ ಬಂದರಿನಲ್ಲಿ ಹನುಮಗಿರಿ ಹೆಸರಿನ ಮೀನುಗಾರಿಕಾ ಬೋಟ್‌ನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದು ಮೀನುಗಾರಿಕೆ ಮುಗಿಸಿ ಮಲ್ಪೆ ಬಂದರಿನಲ್ಲಿ ಬೋಟ್‌ನ್ನು ಧಕ್ಕೆಗೆ ಕಟ್ಟಿದ್ದರು. ಎ.23ರಂದು ಬೆಳಗ್ಗೆ ಬೋಟಿನಿಂದ ಮೀನು ಖಾಲಿ ಮಾಡುತ್ತಿರುವಾಗ ಸುನಿಲ್‌ ಬೋಟಿನಿಂದ ಆಯ ತಪ್ಪಿ ಆಕಸ್ಮಿಕವಾಗಿ ದಕ್ಕೆಯ ನೀರಿಗೆ ಬಿದ್ದು ನಾಪತ್ತೆಯಾಗಿದ್ದರು.

ಎ. 24ರಂದು ಬೆಳಗ್ಗೆ 6.30ಕ್ಕೆ ಸುನೀಲ್‌ ಅವರ ಮೃತದೇಹವು ಬಂದರಿನ ಸ್ಲ್ಯಾಬ್ ಧಕ್ಕೆಯ ನೀರಿನಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

3-BIGG-BOSS

BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case: ಕಟಪಾಡಿ; ಯುವತಿ ದಿಢೀರ್‌ ನಾಪತ್ತೆ

Missing Case: ಕಟಪಾಡಿ; ಯುವತಿ ದಿಢೀರ್‌ ನಾಪತ್ತೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: ವೈನ್‌ಶಾಪ್‌ನಲ್ಲಿ ಕಳ್ಳತನ; ಪ್ರಕರಣ ದಾಖಲು

Udupi: ವೈನ್‌ಶಾಪ್‌ನಲ್ಲಿ ಕಳ್ಳತನ; ಪ್ರಕರಣ ದಾಖಲು

Udupi: ನಿಯಮ ಮೀರಿ ಕಾರ್ಯಾಚರಣೆ: ಪರವಾನಿಗೆ ರದ್ದತಿಗೆ ಸೂಚನೆ

Udupi: ನಿಯಮ ಮೀರಿ ಕಾರ್ಯಾಚರಣೆ: ಪರವಾನಿಗೆ ರದ್ದತಿಗೆ ಸೂಚನೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

3-BIGG-BOSS

BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.