Malpe “ಅನಿವಾಸಿ ಭಾರತೀಯ ಕುಟುಂಬದ ಸುರಕ್ಷತೆಗೆ ಪ್ರತ್ಯೇಕ ನೀತಿ’

Team Udayavani, Nov 27, 2023, 12:20 AM IST

maMalpe “ಅನಿವಾಸಿ ಭಾರತೀಯ ಕುಟುಂಬದ ಸುರಕ್ಷೆೆಗೆ ಪ್ರತ್ಯೇಕ ನೀತಿ’

ಮಲ್ಪೆ: ವಿದೇಶದಲ್ಲಿ ದುಡಿಯುವ ಅನಿವಾಸಿ ಭಾರತೀಯ ಕುಟುಂಬದ ಸುರಕ್ಷತೆಗಾಗಿ ಪ್ರತ್ಯೇಕ ನೀತಿ ಮತ್ತು ಸಚಿವಾಲಯ ಸ್ಥಾಪಿಸಲು ಪ್ರಯತ್ನಿಸಲಾಗುವುದು ಎಂದು ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಉಪಾಧ್ಯಕ್ಷೆ ಡಾ| ಆರತಿ ಕೃಷ್ಣ ಹೇಳಿದರು.

ಅವರು ಒಂದೇ ಕುಟುಂಬದ ನಾಲ್ವರ ಹತ್ಯೆ ನಡೆದ ನೇಜಾರಿನ ತೃಪ್ತಿ ಲೇಔಟ್‌ನಲ್ಲಿರುವ ಮನೆಗೆ ರವಿವಾರ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿ, ಈ ಘಟನೆಯಿಂದ ನೂರ್‌ ಮುಹಮ್ಮದ್‌ ಅವರಂತೆ ವಿದೇಶದಲ್ಲಿ ದುಡಿಯುವ ಅನಿವಾಸಿ ಕನ್ನಡಿಗರು ಬಹಳಷ್ಟು ಆತಂಕಕ್ಕೀಡಾಗಿದ್ದಾರೆ. ಪ್ರಕರಣದ ವಿಚಾರಣೆಗಾಗಿ ತ್ವರಿತ ನ್ಯಾಯಾಲಯ ಸ್ಥಾಪನೆ ಮತ್ತು ವಿಶೇಷ ಸರಕಾರಿ ಅಭಿಯೋಜಕರ ನೇಮಕ ಕುರಿತು ಮುಖ್ಯಮಂತ್ರಿ ಜತೆ ಮಾತುಕತೆ ನಡೆಸಲಾಗುವುದು.

ಈ ಪ್ರಕರಣದಲ್ಲಿ ಕುಟುಂಬಕ್ಕೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಹೋರಾಟ ಮಾಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಡಾ| ಆರತಿ ಕೃಷ್ಣ ಅವರಿಗೆ ನೂರ್‌ ಮುಹಮ್ಮದ್‌ ಮನವಿಯನ್ನು ಸಲ್ಲಿಸಿದರು. ಕಾಂಗ್ರೆಸ್‌ ಮುಖಂಡರಾದ ಎಂ. ಎ. ಗಫೂರ್‌, ಪ್ರಸಾದ್‌ರಾಜ್‌ ಕಾಂಚನ್‌, ರಮೇಶ್‌ ಕಾಂಚನ್‌, ನೂರು ಮುಹಮ್ಮದ್‌ ಕುಟುಂಬದ ಅಶ್ರಫ್‌ ಕೆ. ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

8

VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್‌ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ

Newborn baby’s body found in toilet pit!

Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರ ಇಲ್ಲಿದೆ

Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

1

Udupi: ಪೊಲೀಸ್‌ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

Udupi: ಗೀತಾರ್ಥ ಚಿಂತನೆ-107: ಮರಣವೂ- ನಾಟಕದ ಅಲಂಕಾರವೂ…

Udupi: ಗೀತಾರ್ಥ ಚಿಂತನೆ-107: ಮರಣವೂ- ನಾಟಕದ ಅಲಂಕಾರವೂ…

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

8

VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್‌ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ

4(1

Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!

3

Puttur: ಕುಂಜಾಡಿ; ಸೇತುವೆ ಕಾಮಗಾರಿ ಪುನರಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.