Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ
Team Udayavani, May 9, 2024, 12:52 AM IST
ಮಲ್ಪೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವುದಾಗಿ ನಂಬಿಸಿ ಲಕ್ಷಾಂತರ ರೂ. ಬ್ಯಾಂಕ್ ಖಾತೆಗೆ ವರ್ಗಾಯಿಸಿ ಯಾವುದೇ ಲಾಭಾಂಶ ನೀಡಿದೆ ವಂಚನೆಗೈದಿರುವ ಬಗ್ಗೆ ಮಲ್ಪೆ ಠಾಣೆಯಲ್ಲಿ ದೂರು ದಾಖಲಾಗಿದೆ.
ಅರೋಪಿ ಅಭಿಷೇಕ್ ರಂಜನ್ ಕತಾರ್ನಲ್ಲಿ ವಾಸವಾಗಿರುವ ಡೋನೆಟ್ ರೋಶನ್ ಲಾಸ್ರಾದೋ ಅವರಿಗೆ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಲು ಪ್ರೇರೆಪಿಸಿ ಮೋಸ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ರೋಶನ್ ಮೊದಲು ತನ್ನ ಅಕ್ಕ ಶಾಲಿನಿ ವೈಲೆಟ್ ಫೆರ್ನಾಂಡಿಸ್ ಖಾತೆಗೆ 5 ಲಕ್ಷ ರೂ. ಹಾಕಿ ಅದನ್ನು ಅಭಿಷೇಕ್ ರಂಜನ್ರ ಖಾತೆಗೆ ಹಾಕಲು ತಿಳಿಸಿದ್ದರು. ಅದರಂತೆ ಒಟ್ಟು 11.90 ಲಕ್ಷ ರೂ.ಗಳನ್ನು ಹೂಡಿಕೆ ಮಾಡಿದ್ದರು. ಇದುವರೆಗೂ ಲಾಭಾಂಶ ಕೊಡದೇ ಇನ್ನೂ ಹೆಚ್ಚು ಹೂಡಿಕೆ ಮಾಡುವಂತೆ ಪ್ರೇರೇಪಿಸಿ ಮೋಸ ಮಾಡಿದ್ದಾನೆ ಎಂದು ಶಾಲಿನಿ ವೈಲೆಟ್ ಮಲ್ಪೆ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ
Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ
Lupus Nephritis: ಲೂಪಸ್ ನೆಫ್ರೈಟಿಸ್ ರೋಗಿಗಳಿಗೆ ಒಂದು ಮಾರ್ಗದರ್ಶಿ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.