Malpe ಮೊಬೈಲ್ನಲ್ಲಿ ಮಾತನಾಡುತ್ತಿರುವಾಗಲೇ ವ್ಯಕ್ತಿ ಸಾವು
Team Udayavani, Sep 29, 2023, 10:20 PM IST
ಮಲ್ಪೆ: ಮೊಬೈಲ್ನಲ್ಲಿ ಮಾತನಾಡುತ್ತಿದ್ದಾಗಲೇ ವ್ಯಕ್ತಿಯೋರ್ವರು ತೀವ್ರ ಅಸ್ವಸ್ಥಗೊಂಡು ಸಾವನ್ನಪ್ಪಿದ ಘಟನೆ ಸೆ. 28ರಂದು ನಡೆದಿದೆ.
ಮಲ್ಪೆ ಕೊಪ್ಪಲತೋಟದ ಶಂಕರ್ ಕುಂದರ್ (63) ಅವರು ಸಾವನ್ನಪ್ಪಿದ್ದು, ರಾತ್ರಿ ಮನೆಯಲ್ಲಿ ಊಟ ಮಾಡಿ ಮೊಬೈಲ್ನಲ್ಲಿ ಮಾತನಾಡುತ್ತಿದ್ದರು.
ಈ ವೇಳೆ ತೀವ್ರ ಅಸ್ವಸ್ಥಗೊಂಡ ಮಾತನಾಡದ ಸ್ಥಿತಿಯಲ್ಲಿದ್ದ ಅವರನ್ನು ತತ್ಕ್ಷಣ ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿ ವೈದ್ಯರು ಕಾರ್ಡಿಯಲ್ ಆಟ್ಯಾಕ್ ಆಗಿರುವುದಾಗಿ ತಿಳಿಸಿದ್ದರು. ತತ್ಕ್ಷಣ ಅಲ್ಲಿಂದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿಸಲಾಗಿದ್ದು, ಪರೀಕ್ಷಿಸಿದ ವೈದ್ಯರು ಅವರು ಆದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.