ಉದ್ಯಾವರ: ಮಾನಸಿಕ ಖಿನ್ನತೆಯಿಂದ ವ್ಯಕ್ತಿ ನೇಣಿಗೆ ಶರಣು
Team Udayavani, Jun 13, 2021, 5:21 PM IST
ಕಟಪಾಡಿ: ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಆರೂರು ತೋಟ ನಿವಾಸಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಭಾನುವಾರ ಸಂಭವಿಸಿದೆ.
ಉದಯ ಗಾಣಿಗ (52)ಎಂಬವರೇ ನೇಣಿಗೆ ಶರಣಾದ ವ್ಯಕ್ತಿ.
ಇದನ್ನೂ ಓದಿ:ಉಡುಪಿ ಜಿಲ್ಲೆ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ
ಮಾನಸಿಕ ಖಿನ್ನತೆಯಿಂದ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭವನ್ನು ನೇಣಿಗೆ ಶರಣಾಗಿದ್ದಾರೆ ಎಂದು ವರದಿ ತಿಳಿಸಿದೆ.
ಘಟನಾ ಸ್ಥಳಕ್ಕೆ ಕಾಪು ಪಿಎಸ್ಐ ರಾಘವೇಂದ್ರ ಆರಕ್ಷಕ ಸಿಬ್ಬಂದಿಗಳಾದ ಲಕ್ಷ್ಮಣ್, ಮೋಹನ್ ಚಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ತುಳು ಭಾಷೆಗೆ ಅಧಿಕೃತ ಮಾನ್ಯತೆ; ಟ್ವೀಟ್ ಅಭಿಯಾನದಲ್ಲಿ 1 ಲಕ್ಷಕ್ಕೂ ಹೆಚ್ಚಿನ ಟ್ವೀಟ್ ದಾಖಲು
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.