ಮಂದಾರ್ತಿ: ಐದು ಮೇಳಗಳ ತಿರುಗಾಟಕ್ಕೆ ಚಾಲನೆ
Team Udayavani, Nov 20, 2018, 10:12 AM IST
ಬ್ರಹ್ಮಾವರ: ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಸೋಮವಾರ ಐದು ಮೇಳಗಳ ಪ್ರಥಮ ದೇವರ ಸೇವೆ ಆಟದೊಂದಿಗೆ ತಿರುಗಾಟಕ್ಕೆ ಚಾಲನೆ ದೊರೆಯಿತು.
ಬೆಳಗ್ಗೆ ಬಾರಾಳಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಗಣಹೋಮ, ಮಧ್ಯಾಹ್ನ ಶ್ರೀ ಕ್ಷೇತ್ರದಲ್ಲಿ ಗಣಪತಿ ಹೋಮ, ಶ್ರೀ ಮಹಾ ಗಣಪತಿ ಪೂಜೆ, ರಾತ್ರಿ ಪ್ರಥಮದೇವರ ಸೇವೆ ನಡೆಯಿತು. ಪದ್ಧತಿಯಂತೆ ಬಾರಾಳಿ ಗಣಪತಿ ದೇವಾಲಯ ದಲ್ಲಿ ಗೆಜ್ಜೆ ಧರಿಸಿ, ವೇಷ ಹಾಕಿ ಬಂದು, ಬಳಿಕ ಮಂದಾರ್ತಿಯಲ್ಲಿ ದೇವರ ಸೇವೆ ಆಟ ಪ್ರದರ್ಶನಗೊಂಡಿತು.
ಕಾರ್ಯನಿರ್ವಹಣಾಧಿಕಾರಿ ಟಿ. ಭೂಬಾಲನ್, ಆನುವಂಶಿಕ ಮೊಕ್ತೇಸರರು, ಹೆಗ್ಗುಂಜೆ ನಾಲ್ಕು ಮನೆಯವರು, ಭಕ್ತಾದಿಗಳು ಪಾಲ್ಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.