ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ತಂದೆಗೆ 20 ವರ್ಷ ಕಾರಾಗೃಹ ಶಿಕ್ಷೆ
Team Udayavani, Jul 27, 2022, 12:15 AM IST
ಮಂಗಳೂರು : ಬಾಲಕಿಯ ಮೇಲೆ ತಂದೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಅಪರಾಧಿಗೆ 20 ವರ್ಷ ಕಠಿನ ಕಾರಾಗೃಹ ಶಿಕ್ಷೆ ಹಾಗೂ 25,000 ರೂ. ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದೆ.
ವಿಟ್ಲ ಪೆರುವಾಯಿಯ 70 ವರ್ಷದ ವ್ಯಕ್ತಿ ಶಿಕ್ಷೆಗೊಳಗಾದವನು. 2020 ಮಾರ್ಚ್ ತಿಂಗಳಿನಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ನ್ಯಾಯಾಧೀಶರಾದ ಕೆ.ಎಂ. ರಾಧಾಕೃಷ್ಣ ಅವರು ತೀರ್ಪು ನೀಡಿದ್ದಾರೆ.
ಈ ಪ್ರಕರಣದಲ್ಲಿ ಬಂಟ್ವಾಳ ಪೊಲೀಸ್ ವೃತ್ತ ನಿರೀಕ್ಷಕರಾಗಿದ್ದ ಟಿ.ಡಿ. ನಾಗರಾಜ್ ಅವರು ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಸರಕಾರಿ ಅಭಿಯೋಜಕ ಸಿ. ವೆಂಕಟರಮಣ ಸ್ವಾಮಿ ಸರಕಾರದ ಪರ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ
Kaup town: ಟ್ರಾಫಿಕ್ ಒತ್ತಡ, ಪಾರ್ಕಿಂಗ್ ಕಿರಿಕಿರಿ
Udupi: ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ ಸಾಬೀತು; ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಪ್ರಕಟ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.