Manipal; ನೀರಿನಲ್ಲಿ ಮುಳುಗಿದ್ದ ವಿದ್ಯಾರ್ಥಿ ಮೃತ್ಯು: ಇನ್ನೋರ್ವನ ಸ್ಥಿತಿ ಗಂಭೀರ

Team Udayavani, Aug 28, 2024, 7:54 AM IST

suicide

ಮಣಿಪಾಲ: ಅಲೆವೂರಿನ ನೈಲಪಾದೆಯಲ್ಲಿ ನದಿಯಲ್ಲಿ ಈಜಾಡಲು ತೆರಳಿ ನೀರಿನಲ್ಲಿ ಮುಳುಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ(ಆ 28) ನಸುಕಿನ ವೇಳೆ ಕೊನೆಯುಸಿರೆಳೆದಿದ್ದಾನೆ.

ಮೃತ ವಿದ್ಯಾರ್ಥಿ ತ್ರಿವೆಂಡಮ್‌ನ ಆರೊನ್‌ ರೋಜರ್‌ ಲೀನ್‌(17) ಎಂಬಾತನಾಗಿದ್ದು, ಭಾನುವಾರ(ಆ 25) ಈಜಾಡಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಡೆಯಾಗಿದ್ದ. ಆರೊನ್‌ ಪೋಷಕರು ವಿದೇಶದಿಂದ ಆಗಮಿಸಿದ್ದಾರೆ.

ಈಜಲು ತೆರಳಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಇನ್ನೋರ್ವ ಕೋಲ್ಕತ್ತಾದ ಮಾಧವ್‌(18) ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರಿದಿದೆ. ಘಟನೆ ನಡೆದ ವೇಳೆ ಇಬ್ಬರು ವಿದ್ಯಾರ್ಥಿಗಳು ಪಾರಾಗಿದ್ದರು.

ನೀರಿನಲ್ಲಿ ಮುಳುಗಡೆಯಾಗಿದ್ದವರನ್ನು ಸ್ಥಳೀಯರು ತುರ್ತು ಕಾರ್ಯಾಚರಣೆ ನಡೆಸಿ ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸುವಲ್ಲಿ ನೆರವಾಗಿದ್ದರು. ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಟಾಪ್ ನ್ಯೂಸ್

Mysore-Somanna

New Train: ಶೀಘ್ರವೇ ರಾಜ್ಯಕ್ಕೆ ಮತ್ತೊಂದು ವಂದೇ ಭಾರತ್‌ ರೈಲು: ಕೇಂದ್ರ ಸಚಿವ ಸೋಮಣ್ಣ

Sharana-Patil

Security: ಮಹಿಳಾ ಆರೋಗ್ಯ ಸಿಬ್ಬಂದಿ ಭದ್ರತೆಗೆ ಎಐ ವ್ಯವಸ್ಥೆ: ಸಚಿವ ಶರಣ ಪ್ರಕಾಶ ಪಾಟೀಲ್‌

-Hindu-yuvasene

Ganesh Procession: ಮಂಗಳೂರು ಗಣೇಶೋತ್ಸವ ಸಂಪನ್ನ

Udupi-Vidyesh

Udupi: ಶ್ರೀವಿದ್ಯೇಶತೀರ್ಥರ ಕೃತಿ ಕೃಷ್ಣನಿಗೆ ಅರ್ಪಣೆ ಐತಿಹಾಸಿಕ

Father-Muller

Father Muller: ಔಷಧ ವಿಜ್ಞಾನ ಮಹಾವಿದ್ಯಾಲಯ ಬಿ ಫಾರ್ಮ ಕೋರ್ಸ್‌ಗೆ ಅನುಮತಿ

Kaljiga-1

Film Release: ಬಹುನಿರೀಕ್ಷಿತ “ಕಲ್ಜಿಗ’ ಸಿನೆಮಾ ಬಿಡುಗಡೆ

Kateel

Temple: ಕೊನೆಯ ಶ್ರಾವಣ ಶುಕ್ರವಾರ ಕಟೀಲಿಗೆ ಅಪಾರ ಭಕ್ತರ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Katapadi

Katapadi: ಸ್ಟೀಲ್‌ ನಟ್‌ಗಳ‌ ಈಶ ವಿಶ್ವದಾಖಲೆಗೆ

Udupi-Vidyesh

Udupi: ಶ್ರೀವಿದ್ಯೇಶತೀರ್ಥರ ಕೃತಿ ಕೃಷ್ಣನಿಗೆ ಅರ್ಪಣೆ ಐತಿಹಾಸಿಕ

Udupi ಗೀತಾರ್ಥ ಚಿಂತನೆ-35; ಸ್ವಕರ್ಮ ಪಾಲನೆಯಿಂದ ಸಿದ್ಧಿಯೂ ಸಾಧ್ಯ

Udupi ಗೀತಾರ್ಥ ಚಿಂತನೆ-35; ಸ್ವಕರ್ಮ ಪಾಲನೆಯಿಂದ ಸಿದ್ಧಿಯೂ ಸಾಧ್ಯ

coart ಚೆಕ್‌ ಅಮಾನ್ಯ ಪ್ರಕರಣ: ಆರೋಪಿ ಖುಲಾಸೆ

Coart: ಚೆಕ್‌ ಅಮಾನ್ಯ ಪ್ರಕರಣ; ಆರೋಪಿ ಖುಲಾಸೆ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 9ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 9ನೇ ರೀಲ್ಸ್ ಪ್ರಸಾರ

MUST WATCH

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

ಹೊಸ ಸೇರ್ಪಡೆ

Mysore-Somanna

New Train: ಶೀಘ್ರವೇ ರಾಜ್ಯಕ್ಕೆ ಮತ್ತೊಂದು ವಂದೇ ಭಾರತ್‌ ರೈಲು: ಕೇಂದ್ರ ಸಚಿವ ಸೋಮಣ್ಣ

Sharana-Patil

Security: ಮಹಿಳಾ ಆರೋಗ್ಯ ಸಿಬ್ಬಂದಿ ಭದ್ರತೆಗೆ ಎಐ ವ್ಯವಸ್ಥೆ: ಸಚಿವ ಶರಣ ಪ್ರಕಾಶ ಪಾಟೀಲ್‌

Katapadi

Katapadi: ಸ್ಟೀಲ್‌ ನಟ್‌ಗಳ‌ ಈಶ ವಿಶ್ವದಾಖಲೆಗೆ

-Hindu-yuvasene

Ganesh Procession: ಮಂಗಳೂರು ಗಣೇಶೋತ್ಸವ ಸಂಪನ್ನ

Udupi-Vidyesh

Udupi: ಶ್ರೀವಿದ್ಯೇಶತೀರ್ಥರ ಕೃತಿ ಕೃಷ್ಣನಿಗೆ ಅರ್ಪಣೆ ಐತಿಹಾಸಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.