ಮಣಿಪಾಲ ಆ್ಯಡ್‌ ಸಿಂಡಿಕೇಟ್‌ ಕಾರ್ಪೊರೇಟ್‌ ಕಚೇರಿ ಸ್ಥಳಾಂತರ

Team Udayavani, Jul 15, 2017, 10:54 AM IST

15-UDUPI-4.jpg

ಉಡುಪಿ: ಮಣಿಪಾಲದ ಜಾಹೀರಾತು ಸಂಸ್ಥೆ ಆ್ಯಡ್‌ಸಿಂಡಿಕೇಟ್‌ ಸರ್ವಿಸಸ್‌ ಪ್ರೈ.ಲಿ.ನ ಕಾರ್ಪೊರೇಟ್‌ ಕಚೇರಿ ಶುಕ್ರವಾರ ಮಣಿಪಾಲ ಸಿಂಡಿಕೇಟ್‌ ಸರ್ಕಲ್‌ನ ಸಾಯಿರಾಂ ಸೆಂಟ್ರಲ್‌ ಮಾಲ್‌ ಕಟ್ಟಡಕ್ಕೆ ಸ್ಥಳಾಂತರಗೊಂಡಿತು. ನೂತನ ಕಚೇರಿಯನ್ನು ಮಣಿಪಾಲ್‌ ಮೀಡಿಯ ನೆಟ್‌ವರ್ಕ್‌ ಲಿ. ಆಡಳಿತ ನಿರ್ದೇಶಕ ಟಿ.ಸತೀಶ್‌ ಯು. ಪೈ ಅವರು ಉದ್ಘಾಟಿಸಿದರು.

“ತರಂಗ’ ವ್ಯವಸ್ಥಾಪಕ ಸಂಪಾದಕಿ ಡಾ| ಸಂಧ್ಯಾ ಎಸ್‌. ಪೈ, ಮಣಿಪಾಲ್‌ ಟೆಕ್ನಾಲಜೀಸ್‌ ಲಿ. ಆಡಳಿತ ನಿರ್ದೇಶಕ ಟಿ.ಗೌತಮ್‌ ಪೈ, ವನಿತಾ ಪೈ, ಎಂಐಟಿ ನಿರ್ದೇಶಕ ಡಾ|ಜಿ.ಕೆ. ಪ್ರಭು, ಸಂಸ್ಥೆಯ ಸಿಇಒ ದ್ವಿಜೇಂದ್ರ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು. 
ಇಚ್ಛಾಶಕ್ತಿ, ಜ್ಞಾನಶಕ್ತಿ, ಕ್ರಿಯಾ ಶಕ್ತಿ ಇದ್ದಾಗ ಯೋಜನೆಗಳು ಯಶಸ್ಸು ಕಾಣುತ್ತವೆ. ಸಣ್ಣ ಪ್ರಮಾಣದಲ್ಲಿ ಆರಂಭಗೊಂಡ ಸಂಸ್ಥೆ ಈಗ ಹೆಮ್ಮರವಾಗಿ ಬೆಳೆದಿದೆ. ಸಕಾರಾತ್ಮಕ ಇಚ್ಛೆ ಇದ್ದಲ್ಲಿ ಸಕಾರಾತ್ಮಕ ಶಕ್ತಿಗಳು ಪೂರಕವಾಗಿರುತ್ತವೆ ಎನ್ನುವುದು ವಿಶ್ವ ಶಕ್ತಿಯ ಸೂತ್ರ. ಪರಿಪೂರ್ಣ ನಾಯಕತ್ವ ಯಾವಾಗಲೂ ಕೇವಲ ಬೆಂಬಲ ಕೊಡುವುದಲ್ಲ, ಒಂದು ನಾಯಕತ್ವ ಇನ್ನೊಂದು ನಾಯಕತ್ವ
ವನ್ನು ಸೃಷ್ಟಿಸುತ್ತದೆ. ಇದು ವೈಯಕ್ತಿಕವಾಗಿಯೂ ಸಂಸ್ಥೆಗಳಿಗೂ ಅನ್ವಯ ಎಂದು ಡಾ| ಸಂಧ್ಯಾ ಪೈ ಹೇಳಿದರು. 

ಮೌಲ್ಯ, ನೈತಿಕತೆಯೊಂದಿಗೆ ಸಂಸ್ಥೆ ಸಮಗ್ರ ವಿಕಾಸವನ್ನು ಕಂಡಿದೆ. ಇದು ಪ್ರಗತಿಯಲ್ಲದೆ ಬದಲಾವಣೆಯ ಹಿಂದಿರುವ ಚಾಲನಶಕ್ತಿಯಾಗಿದೆ. ಹಿಂದೆ ನಮ್ಮದೇ ಸಮೂಹದಿಂದ ಜಾಹೀರಾತನ್ನು ಪಡೆಯುತ್ತಿದ್ದ ಸಂಸ್ಥೆ ಅನಂತರ ಮಾರುಕಟ್ಟೆಗೆ ಮುನ್ನುಗ್ಗಿ ಸೇವೆ ಸಲ್ಲಿಸಿದ್ದರಿಂದ ಬೆಳವಣಿಗೆ ಕಂಡಿದೆ. ಇದು ವಿಶೇಷ ದಿನ ಎಂದು ಟಿ. ಗೌತಮ್‌ ಪೈ ಹರ್ಷ ವ್ಯಕ್ತಪಡಿಸಿದರು. ಚೀಫ್ ಕ್ರಿಯೇಟಿವ್‌ ಆಫೀಸರ್‌ ಗಣೇಶ ಸುಬ್ರಹ್ಮಣ್ಯಮ್‌ ಪ್ರಸ್ತಾವನೆಗೈದರು. ಕ್ರಿಯೇಟಿವ್‌ ಡೈರೆಕ್ಟರ್‌ ಪ್ರೀತಿ ನಿರ್ವಹಿಸಿದರು.

ಟಾಪ್ ನ್ಯೂಸ್

4-ct-ravi

Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

3-road-mishap

Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

2-katapady

Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-road-mishap

Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ

2-katapady

Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ

Cyber Crime : ರೂಪ ಬದಲಾಯಿತು ಗಾಳ ದೊಡ್ಡದಾಯಿತು

Cyber Crime : ರೂಪ ಬದಲಾಯಿತು ಗಾಳ ದೊಡ್ಡದಾಯಿತು

Manipal: ನಾಲ್ವರು ಅನುಪಮ ಸಾಧಕರಿಗೆ ಇಂದು ಹೊಸ ವರ್ಷದ ಪ್ರಶಸ್ತಿ ಪ್ರದಾನ

Manipal: ನಾಲ್ವರು ಅನುಪಮ ಸಾಧಕರಿಗೆ ಇಂದು ಹೊಸ ವರ್ಷದ ಪ್ರಶಸ್ತಿ ಪ್ರದಾನ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

4-ct-ravi

Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

3-road-mishap

Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.