Manipal; ಝೀರೋ ಟ್ರಾಫಿಕ್ನಲ್ಲಿ ಮಗು ಬೆಂಗಳೂರಿಗೆ : ಈಶ್ವರ ಮಲ್ಪೆ ನೆರವು
Team Udayavani, Jan 2, 2025, 11:49 PM IST
ಉಡುಪಿ: ಹೃದ್ರೋಗ ಸಮಸ್ಯೆಯಿಂದ ಬಳಲುತ್ತಿದ್ದ 6 ತಿಂಗಳ ಮಗುವನ್ನು ಸಮಾಜಸೇವಕ ಈಶ್ವರ ಮಲ್ಪೆ ಅವರು ತನ್ನ ಆ್ಯಂಬುಲೆನ್ಸ್ನಲ್ಲಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಝೀರೋ ಟ್ರಾಫಿಕ್ನಲ್ಲಿ ಕರೆದುಕೊಂಡು ಹೋದರು.
ಮಣಿಪಾಲ, ಹಿರಿಯಡಕ, ಕಾರ್ಕಳ, ಬಜಗೋಳಿ, ಗುರುವಾಯನಕೆರೆ, ಬೆಳ್ತಂಗಡಿ, ಉಜಿರೆ, ಚಾರ್ಮಾಡಿ, ಮೂಡಿಗೆರೆ, ಬೇಳೂರು, ಹಾಸನ, ಚನ್ನರಾಯಪಟ್ಟಣ, ಬೇಳೂರು ಕ್ರಾಸ್, ನೆಲಮಂಗಲದ ಮೂಲಕ ಜಯದೇವ ಆಸ್ಪತ್ರೆಗೆ ತಲುಪಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು
Belthangady: ಮೃತ್ಯುಂಜಯ ನದಿಯಲ್ಲಿ ಗೋ ಮಾಂಸ ಪತ್ತೆ ಪ್ರಕರಣ; ಇಬ್ಬರು ಆರೋಪಿಗಳ ವಶ
ಜ.6: ಕಕ್ಕಿಂಜೆಯಲ್ಲಿ ವಿಹಿಂಪ, ಬಜರಂಗ ದಳ ಬೃಹತ್ ಪ್ರತಿಭಟನೆ
Vijay Hazare: ಕರ್ನಾಟಕಕ್ಕೆ ಇಂದು ನಾಗಾಲ್ಯಾಂಡ್ ಎದುರಾಳಿ
Train; ಬೆಂಗಳೂರು- ಮುರುಡೇಶ್ವರ ಎಕ್ಸ್ಪ್ರೆಸ್ ರೈಲಿನ ಸಮಯ ಬದಲಾವಣೆಗೆ ಅಸಮ್ಮತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.