Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು
Team Udayavani, Nov 26, 2024, 6:24 AM IST
ಮಣಿಪಾಲ: ಲಂಚ ಸ್ವೀಕಾರ ಆರೋಪದಲ್ಲಿ ಲೋಕಾಯುಕ್ತ ಪೊಲೀಸರಿಂದ ಬಂಧಿತರಾಗಿದ್ದ ಉಡುಪಿ ಖಜಾನೆಯ ಪ್ರಭಾರ ನಿರ್ದೇಶಕ ರವಿಕುಮಾರ್ ಎಚ್. ಮತ್ತು ಎಫ್ಡಿಎ ರಾಘವೇಂದ್ರ ಎಂ.ಜಿ. ಅವರಿಗೆ ಜಾಮೀನು ಮಂಜೂರು ಮಾಡಿ ಉಡುಪಿ ಜಿಲ್ಲಾ ಪ್ರಧಾನ ನ್ಯಾಯಾಲಯದ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣನವರ್ ಆದೇಶಿಸಿದ್ದಾರೆ. ಆರೋಪಿತರನ್ನು ಲೋಕಾಯುಕ್ತ ಪೊಲೀಸರು ನ. 16ರಂದು ಬಂಧಿಸಿದ್ದರು. ಆರೋಪಿ ಪರ ಕುಂದಾಪುರದ ಪಿ. ಜಯಚಂದ್ರ ಶೆಟ್ಟಿ, ಉಡುಪಿಯ ಕ್ಲಿಂಟನ್ ಡಿಸಿಲ್ವಾ, ನಂದನ್ ಶೆಟ್ಟಿ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Journalist:ಅಭಿವೃದ್ಧಿಪತ್ರಿಕೋದ್ಯಮ ಪ್ರಶಸ್ತಿ:ಗಿರೀಶ್ ಲಿಂಗಣ್ಣಗೆ ಸ್ವಾಮೀಜಿಗಳಿಂದ ಶ್ಲಾಘನೆ
Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು
ಭಾರತ ಮಾತೆಗೆ ಕಿರೀಟ ತೊಡಿಸಿದ ಸರಕಾರ:’ವಿಶ್ವಾರ್ಪಣಮ್’ನಲ್ಲಿ ಪಲಿಮಾರು ಶ್ರೀ ಅಭಿಮತ
Udupi;ಗೀತಾರ್ಥ ಚಿಂತನೆ 146: ಚಾರ್ವಾಕ ಬಿಟ್ಟು ಉಳಿದೆಲ್ಲ ಮತಗಳಲ್ಲಿ ಪುಣ್ಯಪಾಪ ಕಲ್ಪನೆ
Kaup: ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಫೆ.21ರಂದು ತೆರೆಗೆ ಬರಲಿದೆ ʼವಿಷ್ಣು ಪ್ರಿಯಾʼ
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್ವೆಲ್ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
Cosmetic surgery:ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಭಾರತೀಯ ಜನಸಮುದಾಯದ ಮೇಲೆ ಪರಿಣಾಮ
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.