Manipal; ಅಕ್ರಮ ಮದ್ಯ ಮಾರಾಟ: ಪ್ರಕರಣ ದಾಖಲು
Team Udayavani, Apr 13, 2024, 9:05 PM IST
ಮಣಿಪಾಲ: 80 ಬಡಗಬೆಟ್ಟು ನೇತಾಜಿನಗರದ ಮನೆಯಲ್ಲಿ ಅಕ್ರಮವಾಗಿ ಮದ್ಯ ಮಾರುತ್ತಿದ್ದ ಆರೋಪದಲ್ಲಿ ಸರೋಜಿನಿ (61) ಮತ್ತು ರಮೇಶ್ (66) ಅವರನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳದಿಂದ ನಗದು ಹಾಗೂ ಅಕ್ರಮ ಮದ್ಯವನ್ನೂ ವಶಕ್ಕೆ ಪಡೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Editorial: ರಾಜ್ಯದ ಸರಕಾರಿ ಆಸ್ಪತ್ರೆಗಳಿಗೆ ಬೇಕಿದೆ ತುರ್ತು ಕಾಯಕಲ್ಪ
Mangaluru: ದಿಢೀರ್ ಆಗಿ ಕಾಣಿಸಿಕೊಂಡ ನಟ ಯಶ್
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
Dinner Politics: ಮುಖ್ಯಮಂತ್ರಿ ಊಟಕ್ಕೆ ಹೋದ್ರೆ ತಪ್ಪೇನಿದೆ?: ಸಚಿವ ಎಂ.ಬಿ.ಪಾಟೀಲ್
Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.