ಮಣಿಪಾಲ: ಪ್ರಾಮಾಣಿಕತೆ ಮೆರೆದ ಕೆ.ಎಸ್.ಆರ್.ಟಿ.ಸಿ ವೋಲ್ವೋ ಬಸ್ ಕಂಡಕ್ಟರ್
Team Udayavani, Oct 9, 2019, 3:47 PM IST
ಮಣಿಪಾಲ: ತನಗೆ ದೊರೆತ 40 ಸಾವಿರ ಬೆಲೆಯ ಬಾಳುವ ಒಡವೆಯನ್ನು ಅದರ ವಾರೀಸುದಾರರಿಗೆ ಮರಳಿಸಿ ಕೆ ಎಸ್ ಆರ್ ಟಿಸಿ ವೋಲ್ವೋ ಬಸ್ ಕಂಡಕ್ಟರ್ ಪ್ರಾಮಾಣಿಕತೆ ಮೆರೆದ ಘಟನೆ ಮಣಿಪಾಲದಲ್ಲಿ ನಡೆದಿದೆ.
ಮಣಿಪಾಲದ ಜಲಜಾಕ್ಷಿಯವರು ಸೋಮವಾರ ಸಂಜೆ 6 30ಕ್ಕೆ ಕೆ.ಎಸ್.ಆರ್.ಟಿ.ಸಿ ವೋಲ್ವೋ ಬಸ್ಸಿನಲ್ಲಿ ಮಂಗಳೂರಿಂದ ಮಣಿಪಾಲಕ್ಕೆ ಮಗಳು ಹಾಗೂ ಮೊಮ್ಮಗಳೊಂದಿಗೆ ಪ್ರಯಾಣ ಮಾಡಿದ್ದರು.
ಸಂದರ್ಭದಲ್ಲಿ ಮಗುವಿನ ಕತ್ತಿನ ಸರ ಕಳೆದು ಹೋಗಿತ್ತು. ಮರುದಿನ ಈ ವಿಚಾರ ತಿಳಿದು ಕಂಡಕ್ಟರ್ ಪ್ರಸಾದ್ ಬಳಿ ವಿಚಾರಿಸಿದಾಗ ಅವರಿಗೆ ಸಿಕ್ಕಿದ 40 ಸಾವಿರ ಬೆಲೆಯ ಚಿನ್ನದ ಸರವನ್ನು ಹಿಂತಿರುಗಿಸಿದ್ದಾರೆ.
ಕೆ.ಎಸ್.ಆರ್.ಟಿ.ಸಿ ವೋಲ್ವೋ ಕಂಡಕ್ಟರ್ ಪ್ರಸಾದ್ ಅವರ ಈ ಪ್ರಾಮಾಣಿಕ ನಡೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.