Manipal ಸುರಕ್ಷಿತ ರಕ್ತ ವರ್ಗಾವಣೆಗೆ ಮೊನೊಕೈಟ್ ಮೊನೊಲೇಯರ್ ಅಸ್ಸೇ
ದೇಶದಲ್ಲಿಯೇ ಮೊದಲ ಪ್ರಯೋಗ
Team Udayavani, Dec 4, 2023, 11:17 PM IST
ಮಣಿಪಾಲ: ಕೆಎಂಸಿ ಮತ್ತು ಆಸ್ಪತ್ರೆಯ ಟ್ರಾನ್ಸ್ಫ್ಯೂಷನ್ ಮೆಡಿಸಿನ್ ಸೆಂಟರ್ ವಿಭಾಗವು ಹೊಂದಾಣಿಕೆಯಾಗದ ರಕ್ತದ ಸುರಕ್ಷಿತ ವರ್ಗಾವಣೆಗಾಗಿ ಮೊನೊಕೈಟ್ ಮೊನೊಲೇಯರ್ ಅಸ್ಸೇಯನ್ನು ಪರಿಚಯಿಸಿದ್ದು, ಇದು ಭಾರತದಲ್ಲೇ ಮೊದಲನೆಯದಾಗಿದೆ.
ಡಾ| ಶಮೀ ಶಾಸ್ತ್ರೀ ನೇತೃತ್ವದ ತಂಡ ಇದನ್ನು ಪರಿಚಯಿಸಿದೆ. ರಕ್ತ ವರ್ಗಾವಣೆಯ ಸಂದರ್ಭದಲ್ಲಿ ಗಮನಾರ್ಹ ಪ್ರತಿಕೂಲ ಪ್ರತಿಕ್ರಿಯೆಗಳ ಅಪಾಯವನ್ನು ಊಹಿಸುವಲ್ಲಿ ಇದು ಪ್ರಮುಖ ಪಾತ್ರ ವಹಿಸಲಿದೆ. ಹೊಂದಾಣಿಕೆಯ ರಕ್ತ ಲಭ್ಯವಿಲ್ಲದಿದ್ದಾಗ ಹೊಂದಾಣಿಕೆಯ ರಕ್ತ ಕಂಡುಹಿಡಿಯುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ.
ಮಾಹೆ ಕುಲಪತಿ ಲೆ| ಜ| ಡಾ| ಎಂ.ಡಿ. ವೆಂಕಟೇಶ್, ಸಹ ಕುಲಪತಿ ಡಾ| ಶರತ್ ಕುಮಾರ್ ರಾವ್, ಕೆಎಂಸಿ ಡೀನ್ ಡಾ| ಪದ್ಮರಾಜ್ ಹೆಗ್ಡೆ ಅವರು ತಂಡದ ಕಾರ್ಯಸಾಧನೆಯನ್ನು ಶ್ಲಾಘಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.