ಮಣಿಪಾಲ: ಗಾಂಜಾ ಪ್ರಕರಣದಲ್ಲಿ ಓರ್ವನ ಬಂಧನ
Team Udayavani, Dec 28, 2022, 4:34 PM IST
ಉಡುಪಿ: ಖಚಿತ ಮಾಹಿತಿ ಮೇಲೆ ಮಣಿಪಾಲ ಪೊಲೀಸರು ಮಣಿಪಾಲದ ಆರ್.ಎಸ್.ಬಿ ಭವನದ ಬಳಿ ದಾಳಿ ಮಾಡಿ 41 ಗ್ರಾಂ ಗಾಂಜಾ, 1.3 ಎಂಡಿಎಂಎ ಮಾತ್ರೆಗಳನ್ನು ವಶಪಡಿಸಿಕೊಂಡ ಘಟನೆ ನಡೆದಿದೆ.
ಉಡುಪಿ ಸರಳಬೆಟ್ಟು ನಿವಾಸಿ 32 ವರ್ಷದ ಇಕ್ಬಾಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಶದಲ್ಲಿದ್ದ 2 ಮೊಬೈಲ್ ಮತ್ತು ಸ್ಕೂಟರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನು ಕೆಲವು ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲು ಬಾಕಿ ಇರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.