ಮಣಿಪಾಲ-ಪರ್ಕಳ ರಾ.ಹೆ. ಕಾಮಗಾರಿಗೆ ಚಾಲನೆ: ಹರ್ಷ
Team Udayavani, Oct 27, 2017, 6:25 AM IST
ಉಡುಪಿ: ಮಣಿಪಾಲ- ಪರ್ಕಳ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೊಳಿಸಲು ಸಾರ್ವಜನಿಕರು ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, ಸಂಘ ಸಂಸ್ಥೆಗಳ ಜತೆಗೂಡಿ ಅನೇಕ ಪ್ರತಿಭಟನೆಯನ್ನೂ ನಡೆಸಲಾಗಿದೆ. ಸ್ಪಂದಿಸಿದ ಅಧಿಕಾರಿಗಳು ಕಾಂಕ್ರೀಟೀಕೃತ ರಸ್ತೆ ಕಾಮಗಾರಿಗೆ ಇದೀಗ ಚಾಲನೆ ನೀಡಿದ್ದಾರೆ.
ಈ ಬಗ್ಗೆ ಉಡುಪಿ ಜಿಲ್ಲಾ ನಾಗರಿಕ ಸಮಿತಿ, ಮಣಿಪಾಲ ಮತ್ತು ಪರ್ಕಳ ಆಟೋ ಯೂನಿಯನ್, ಮಣಿಪಾಲ ಟ್ಯಾಕ್ಸಿ ಟೂರಿಸ್ಟ್ ಚಾಲಕ- ಮಾಲಕರು ಸಾರ್ವಜನಿಕರು ಹರ್ಷ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal: ಡಂಪಿಂಗ್ ಯಾರ್ಡ್ ಆದ ಮಣ್ಣಪಳ್ಳ!
Udupi: ಒಂದೇ ವೃತ್ತ; ಪೊಲೀಸ್ ಚೌಕಿ 5!; ಕಲ್ಸಂಕ ಜಂಕ್ಷನ್ನಲ್ಲಿ ಮುಗಿಯದ ಸಂಚಾರ ಸಮಸ್ಯೆ
Karkala: ಶಿರ್ಲಾಲು ಪರಿಸರದಲ್ಲಿ ಒಂದೇ ಟವರ್; ಮಾತನಾಡಲು ಮುಖ್ಯ ರಸ್ತೆಗೇ ಬರಬೇಕು!
Trasi: ಸಾಂಪ್ರದಾಯಿಕ ಮೀನುಗಾರರಿಂದ ಬೃಹತ್ ಪ್ರತಿಭಟನೆ; ಗಂಟಿಹೊಳೆ, ಗೋಪಾಲ ಪೂಜಾರಿ ಭಾಗಿ
Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.