ಮಣಿಪಾಲ: ವಸತಿಗೃಹದಲ್ಲಿ ನೇಣು ಬಿಗಿದು ಪ್ರೊಫೆಸರ್ ಆತ್ಮಹತ್ಯೆ
Team Udayavani, Feb 23, 2023, 6:07 AM IST
ಮಣಿಪಾಲ: ನೇಣು ಬಿಗಿದು ಪ್ರೊಫೆಸರ್ರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ದಶರಥ ನಗರದ ಖಾಸಗಿ ವಸತಿಗೃಹದ ನಾಲ್ಕನೇ ಮಹಡಿಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಉತ್ತರಪ್ರದೇಶದ ಅಹ್ಮದ್ ಮಿರ್ಜಾ (38) ನೇಣಿಗೆ ಶರಣಾದವರು. ಮೃತಪಟ್ಟು ನಾಲ್ಕು ದಿನ ಕಳೆದಿರಬಹುದು ಎಂದು ಅಂದಾಜಿಸಲಾಗಿದೆ. ಇವರು ಮಣಿಪಾಲದ ಆರ್ಕಿಟೆಕ್ ಕಾಲೇಜಿನಲ್ಲಿ ಪ್ರೊಫೆಸರ್ ಆಗಿದ್ದರು.
ಮಾನಸಿಕ ಖನ್ನತೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ. ಎಸ್ಐ ನವೀನ್ ನಾಯ್ಕ್, ಹೆಡ್ಕಾನ್ಸ್ಟೆಬಲ್ ಸುಕುಮಾರ್, ಕಾನ್ಸ್ಟೆಬಲ್ ಉಮೇಶ್ ಘಟನ ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.