![Sulya-1](https://www.udayavani.com/wp-content/uploads/2025/02/Sulya-1-415x249.jpg)
![Sulya-1](https://www.udayavani.com/wp-content/uploads/2025/02/Sulya-1-415x249.jpg)
Team Udayavani, Oct 2, 2023, 11:04 PM IST
ಮಣಿಪಾಲ: ಬ್ರಹ್ಮಾವರ ಮೂಲದ ಯುವಕನಿಗೆ ತಂಡವೊಂದು ಚೂರಿ ಇರಿದ ಘಟನೆ ರವಿವಾರ ತಡರಾತ್ರಿ ಮಣಿಪಾಲದಲ್ಲಿ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಸೈಫ್ ಕುಕ್ಕಿಕಟ್ಟೆ, ಉದಾಫ್ ಚಿಟಾ³ಡಿ, ರಾಹುಲ್ ಶೆಟ್ಟಿ ಕಟಪಾಡಿ ಮತ್ತು ಅಫ್ರಿದಿ ದೊಡ್ಡಣಗುಡ್ಡೆ ಬಂಧಿತರು.
ಬ್ರಹ್ಮಾವರದ ನಿವಾಸಿ ಪ್ರತಾಪ್ ಅವರು ಗೆಳೆಯರಾದ ತಿಲಕ್ ಮತ್ತು ಹರ್ಷಿತ್ ಅವರೊಂದಿಗೆ ಮಣಿಪಾಲದಲ್ಲಿ ರಾತ್ರಿ ತಿರುಗಾಡಲು ಹೋಗಿದ್ದಾಗ ಘಟನೆ ನಡೆದಿದೆ ಎಂದು ಮಣಿಪಾಲ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಪ್ರತಿದೂರು
ಅದೇ ರೀತಿ ಉದಾಫ್ , ತನ್ನ ಮೇಲೆ ಪ್ರತಾಪ್ ಮತ್ತವರ ತಂಡ ಕೈ ಹಾಗೂ ನಮಗೆ ಕಲ್ಲಿನಿಂದ ಹಲ್ಲೆ ನಡೆಸಿದೆ ಎಂದು ಪ್ರತಿದೂರು ನೀಡಿದ್ದಾರೆ. ಅದರಂತೆ ಈ ಎರಡೂ ಪ್ರಕರಣಗಳು ಮಣಿಪಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
You seem to have an Ad Blocker on.
To continue reading, please turn it off or whitelist Udayavani.