ಮಣಿಪಾಲ ವಿವಿ: ವಿಶ್ವ ಪರಿಸರ ದಿನಾಚರಣೆ
Team Udayavani, Jun 5, 2019, 6:00 AM IST
ಉಡುಪಿ: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ “ವಿಶ್ವ ಪರಿಸರ ದಿನಾಚರಣೆ’ ಅಂಗವಾಗಿ ಮಂಗಳವಾರ ಮಣಿಪಾಲ ವಿವಿ ಆವರಣದಲ್ಲಿ ಆಯೋಜಿಸಿದ್ದ ಪರಿಸರ ಜಾಗೃತಿ ಜಾಥಾಕ್ಕೆ ಮಾಹೆಯ ಸಹಕುಲಾಧಿಪತಿ ಡಾ| ಎಚ್.ಎಸ್. ಬಲ್ಲಾಳ್ ಚಾಲನೆ ನೀಡಿದರು.
ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಹಾಗೂ ಡಾ| ಟಿ.ಎಂ.ಎ.
ಪೈ ಫೌಂಡೇಶನ್‌ಗೆ ಸೇರಿದ ಶಾಲಾ ಕಾಲೇಜುಗಳ ನೂರಾರು ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು. ಮಣಿಪಾಲ ವಿವಿ ಆವರಣದಲ್ಲಿ ಗಿಡ ನೆಟ್ಟರು.
ಈ ಸಂದರ್ಭ ವಿದ್ಯಾರ್ಥಿಗಳಿಗೆ ಪರಿಸರ ರಕ್ಷಣೆಯ ಕುರಿತು ತಜ್ಞರಿಂದ ಅರಿವು ಮೂಡಿಸಲಾಯಿತು.
ಡಾ| ಟಿ.ಎಂ.ಎ, ಪೈ ಆಂಗ್ಲ ಮಾಧ್ಯಮದ ವಿದ್ಯಾರ್ಥಿನಿ ಸಂಜನಾ ಪರಿಸರ ಸಂರಕ್ಷಣೆ ಕುರಿತು ಸಂದೇಶ ನೀಡಿದರು. ವೈಸ್ ಚಾನ್ಸಲರ್ ಪ್ರೊ| ಡಾ| ಪೂರ್ಣಿಮಾ ಬಾಳಿಗಾ ಮತ್ತಿತರರು ಉಪಸ್ಥಿತರಿದ್ದರು. ಕುಲಸಚಿವ ಡಾ| ನಾರಾಯಣ ಸಭಾಹಿತ್ ಸ್ವಾಗತಿಸಿ, ವಿದ್ಯಾರ್ಥಿ ಕ್ಷೇಮಾಪಾಲನ ಅಧಿಕಾರಿ ಡಾ| ಗೀತಾ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.