ಮರವಂತೆ: ಚತುಷ್ಪಥ ಬದಿಯಲ್ಲಿ ಬಿರುಕು: ಅಪಾಯದ ಮುನ್ಸೂಚನೆ

Team Udayavani, Jun 7, 2017, 12:20 PM IST

0606kdm1.jpg

ಮರವಂತೆ: ಮರವಂತೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಚತುಷ್ಪಥ ರಸ್ತೆ ಬದಿಯಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದು ವಾಹನ ಸವಾರರಲ್ಲಿ ಭೀತಿ ಮೂಡಿಸಿವೆ.

ಬೈಂದೂರಿನಿಂದ ಕುಂದಾಪುರದ ಕಡೆಗೆ ಸಾಗುವಾಗ ಚತುಷ್ಪಥ ಹೆದ್ದಾರಿಗಾಗಿ ಸೌಪರ್ಣಿಕಾ ನದಿಗೆ ನಿರ್ಮಿಸಿರುವ ನೂತನ ಸೇತುವೆಯ ಸಂಪರ್ಕ ರಸ್ತೆ ಬದಿಗೆ ತುಂಬಿಸಿರುವ ಮಣ್ಣು ಆರಂಭದ ಮಳೆಗೆ ಬಿರುಕು ಬಿಟ್ಟಿತ್ತು.

ಅನಂತರದ ದಿನಗಳಲ್ಲಿ ರಸ್ತೆಯ ಬದಿಯಲ್ಲೂ ಬಿರುಕುಗಳು ಕಂಡುಬಂದಿದ್ದು ಕುಸಿಯುವ ಅಪಾಯ ಎದುರಾಗಿದೆ.

ಸೌಪರ್ಣಿಕಾ ನದಿಯ ಸುಮಾರು 20 ಅಡಿ ಆಳದಿಂದಲೇ ಮಣ್ಣು ತುಂಬಿಸಿ ರಸ್ತೆ ಕಾಮಗಾರಿ ನಡೆಸಲಾಗಿದ್ದು ಸೇತುವೆಯಿಂದ ಸುಮಾರು 25 ಮೀ. ವ್ಯಾಪ್ತಿ ವರೆಗೆ ರಸ್ತೆ ಬದಿಯಲ್ಲಿ ತುಂಬಿಸಿರುವ ಮಣ್ಣು ಸೀಳು ಬಿಟ್ಟಿದೆ.

ಲಘು ವಾಹನ ಸವಾರರಲ್ಲಿ ಭೀತಿ ರಾಷ್ಟ್ರೀಯ ಹೆದ್ದಾರಿಯ ಬದಿಯಿಂದಲೇ ಬಿರುಕು ಮೂಡಿರುವುದರಿಂದ ಮಳೆಯು ಹೆಚ್ಚಾದಲ್ಲಿ ಮಣ್ಣು ಜರಿದು ಅಪಾಯ ಎದುರಾಗುವ ಸಾಧ್ಯತೆಗಳಿವೆ, ರಾ.ಹೆ.ಯಲ್ಲಿ ದೊಡ್ಡ ವಾಹನಗಳು ಚಲಿಸುವಾಗ ಇಲ್ಲವೇ ಇನ್ನೊಂದು ವಾಹನವನ್ನು ಹಿಂದಿಕ್ಕುವಾಗ ದ್ವಿಚಕ್ರ ವಾಹನಗಳ ಸವಾರರನ್ನು ರಸ್ತೆಯಿಂದ ಕೆಳಗಿಸಬೇಕಾದ ಅನಿ ವಾರ್ಯ ಎದುರಾಗುತ್ತದೆ. ಈ ಸಂದರ್ಭ ಮಣ್ಣು ಕುಸಿದರೆ ಅವರ ಪ್ರಾಣಕ್ಕೆರವಾಗುವ ಸಾಧ್ಯತೆ ಇದೆ. ರಾತ್ರಿ ಹೊತ್ತಿನಲ್ಲಿ ಸಾಗುವವರಿಗೆ ಅಪಾಯದ ಭೀತಿ ಅಧಿಕವಾಗಿದೆ.

ಮುನ್ನೆಚ್ಚರಿಕೆ ಕ್ರಮ ಅಗತ್ಯ
ಜನಪ್ರತಿನಿಧಿಗಳು, ಸಂಬಂಧಿಸಿದ ಇಲಾಖೆಗಳು ಅಗತ್ಯ ಕ್ರಮ ಕೈಗೊಂಡು ಪ್ರಯಾಣಿಕರ ಸುರಕ್ಷೆಗೆ ಮುಂದಾಗಬೇಕು ಎಂದು ಸಾರ್ವ ಜನಿಕರು ಆಗ್ರಹಿಸಿದ್ದಾರೆ.

ಮರವಂತೆಯ ಸೇತುವೆ ಅನಂತರದ ರಸ್ತೆಯ ಬದಿಗೆ ತುಂಬಿಸಿರುವ ಮಣ್ಣು ಬಿರುಕು ಬಿಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ. ಅಲ್ಲದೇ ಅ ಧಿಕ ಮಳೆ ಸುರಿದಲ್ಲಿ ಮಣ್ಣು ಕುಸಿಯುವ ಸಾಧ್ಯತೆ ಹೆಚ್ಚು. ರಸ್ತೆ ಬದಿಯ ಸುರಕ್ಷೆಗೆ ತುರ್ತು ಕ್ರಮ ಕೈಗೊಳ್ಳಬೇಕಾಗಿದೆ.
– ನಾಗರಾಜ, ದ್ವಿಚಕ್ರ ವಾಹನ ಸವಾರ
 
ಟಾಪ್ ನ್ಯೂಸ್

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

8

Kundapura: ಬೋಟ್‌ ರೈಡರ್‌ ನಾಪತ್ತೆ; ಸಿಗದ ಸುಳಿವು

13

Kundapura: ಮನೆಗೆ ನುಗ್ಗಿ ಚಿನ್ನಾಭರಣ ಕಳವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.