ಮರವಂತೆ ಮೇಲ್‌ಸೇತುವೆ: ಸಂಚಾರ ಮುಕ್ತ
Team Udayavani, Mar 13, 2017, 1:05 PM IST
ಕುಂದಾಪುರ: ನದಿ -ಕಡಲಿನ ಸಂಗಮವನ್ನು ಬೇರ್ಪ ಡಿಸುವ ಸುಂದರ ಹಾಗೂ ಪ್ರಖ್ಯಾತ ಮರವಂತೆ ಕಡಲ ತೀರದ ಪಕ್ಕದಲ್ಲೇ ಹಾದುಹೋಗುವ ರಾ.ಹೆ. 66ರಲ್ಲಿ ಚತುಷ್ಪಥ ಕಾಮಗಾರಿಯ ವೇಳೆ ನಿರ್ಮಿಸಲಾದ ಮೇಲ್ಸೇತುವೆಯಲ್ಲಿ ಸಂಚಾರ ಮುಕ್ತಗೊಳಿಸಲಾಗಿದೆ.
ಕುಂದಾಪುರದಿಂದ ಕಾರವಾರದ ತನಕ ಹೆದ್ದಾರಿ ವಿಸ್ತರಣೆಯ ವೇಳೆ ಗುತ್ತಿಗೆದಾರರಿಗೆ ಈ ಸ್ಥಳದಲ್ಲಿ ಚತು ಷ್ಪಥ ಹೆದ್ದಾರಿಯನ್ನು ನಿರ್ಮಿಸುವಾಗ ಸ್ಥಳಾವಕಾಶದ ಕೊರತೆಯಿಂದ ಇಲ್ಲಿ ಹರಿಯುತ್ತಿರುವ ನದಿಯ ಅಂಚಿನಲ್ಲಿ ನದಿಗೆ ಪಿಲ್ಲರ್ ಅಳವಡಿಸಿ ನಿರ್ಮಿಸಲಾದ ಈ ಸೇತುವೆ ಕಾಮಗಾರಿ ಕಳೆದ ತಿಂಗಳು ಪೂರ್ಣ ಗೊಂಡಿದ್ದು ಇದನ್ನು ಸಂಪರ್ಕಿಸುವ ಸಂಪರ್ಕ ರಸ್ತೆಯ ಕಾಮಗಾರಿ ಮುಗಿದ ಬಳಿಕ ಈ ರಸ್ತೆಯಲ್ಲಿ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಇದರ ಇನ್ನೊಂದು ಪಾರ್ಶ್ವದಲ್ಲಿ ಹೆದ್ದಾರಿ ಕಾಮಗಾರಿ ಆರಂಭ ವಾಗಬೇಕಾಗಿರುವುದರಿಂದ ಈ ಮೇಲ್ಸೇತುವೆಯಲ್ಲಿ ಸಂಚಾರ ಮುಕ್ತ ಗೊಳಿಸಲಾಗಿದೆ ಎನ್ನುವುದು ಐಆರ್‌ಬಿ ಎಂಜಿನಿಯರ್‌ಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Lalbagh: ಆಸ್ತಿ ತೆರಿಗೆ ಇಳಿಕೆಗೆ ಪಾಲಿಕೆ ಅವಳಿ ಪ್ರಸ್ತಾವನೆ
Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.