ಮಾರ್ಗೋಳಿ: ಮೋರಿ ಕಾಮಗಾರಿ ಪೂರ್ಣ
Team Udayavani, Apr 5, 2022, 1:02 PM IST
ಬಸ್ರೂರು: ಬಸ್ರೂರು ಮಾರ್ಗೋಳಿಯಲ್ಲಿ ಮೋರಿ ಹಾಗೂ ಚರಂಡಿ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಇದರಿಂದ ರಸ್ತೆ ಮೇಲೆ ಮಳೆಗಾಲದಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿರುವುದಕ್ಕೆ ಮುಕ್ತಿ ಸಿಕ್ಕಂತಾಗಿದೆ.
ಮಾರ್ಗೋಳಿಯಲ್ಲಿ ಮುಚ್ಚಿ ಹೋದ ಮೋರಿಯನ್ನು ತೆಗೆದು ನೂತನ ಮೋರಿಯನ್ನು ಲೋಕೋಪಯೋಗಿ ಇಲಾಖೆಯಿಂದ 5 ಲಕ್ಷ ರೂ. ಅನುದಾನದಲ್ಲಿ ನಿರ್ಮಿಸಲಾಗಿದೆ. ಜತೆಗೆ ಮೋರಿಯ ಎರಡೂ ಬದಿಯಲ್ಲಿ ಮುಚ್ಚಿ ಹೋದ ಚರಂಡಿಯಿದ್ದಲ್ಲಿ ಐದು ಲಕ್ಷ ರೂ. ಅನುದಾನದಲ್ಲಿ ನೂತನ ಚರಂಡಿ ವ್ಯವಸ್ಥೆ ಮಾಡಲಾಗಿದ್ದು, ಮುಂದಿನ ಮಳೆಗಾಲದಲ್ಲಿ ಈ ಭಾಗದಲ್ಲಿ ರಸ್ತೆಯ ಮೇಲೆ ನೀರು ಹರಿಯದೆ ಯಾವುದೇ ಅನಾಹುತ ಸೃಷ್ಟಿಯಾಗುವ ಸಾಧ್ಯತೆ ಕಡಿಮೆಯಾಗಿದೆ.
ಈ ಬಗ್ಗೆ ಉದಯವಾಣಿ ಸುದಿನವು ವರದಿಯನ್ನು ಪ್ರಕಟಿಸಿ, ಗಮನಸೆಳೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಮಳೆ ನೀರು ಹರಿಯುವ ಕಾಲುವೆಗೆ ಪೈಪ್!
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Kinnigoli: ಘನ ವಾಹನ ನಿರ್ಬಂಧ; ಜನ ಪರದಾಟ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Mangaluru: ಕೊಕ್ಕಡದ ʼಸಾಂತಾ ಕ್ಲಾಸ್ʼ ವಿನ್ಸೆಂಟ್ ಕ್ರಿಸ್ಮಸ್ ತಿರುಗಾಟಕ್ಕೆ 25 ವರ್ಷ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.