Udupi ಮಹಿಳಾ ನಿಲಯದಲ್ಲಿ ‘ತಾಳಿ ಕಟ್ಟುವ ಶುಭವೇಳೆ’

ಯುವತಿಯರಿಬ್ಬರಿಗೆ ಕಂಕಣ ಭಾಗ್ಯ; ಮದುಮಕ್ಕಳಿಗೆ ಧಾರೆ ಎರೆದ ಡಿಸಿ

Team Udayavani, Dec 20, 2023, 6:05 PM IST

Udupi ಮಹಿಳಾ ನಿಲಯದಲ್ಲಿ ‘ತಾಳಿ ಕಟ್ಟುವ ಶುಭವೇಳೆ’

ಉಡುಪಿ: ಮಾದರಿ ವಿವಾಹ ಕಾರ್ಯಕ್ರಮಕ್ಕೆ ನಿಟ್ಟೂರಿನಲ್ಲಿರುವ ಮಹಿಳಾ ನಿಲಯ ಸಾಕ್ಷಿಯಾಯಿತು. ನಾನಾ ಕಾರಣದಿಂದ ಮನೆಯವರಿಂದ ದೂರವಾಗಿ ಮಹಿಳಾ ಮತ್ತು ಕಲ್ಯಾಣ ಇಲಾಖೆಯ ನಿಟ್ಟೂರು ಮಹಿಳಾ ನಿಲಯದಲ್ಲಿ ಹಲವು ವರ್ಷಗಳಿಂದ ಆಶ್ರಯ ಪಡೆದಿರುವ ಇಬ್ಬರು ಯುವತಿಯರಿಗೆ ಕಂಕಣ ಭಾಗ್ಯ ನೆರೆವೇರಿತು.

ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕುಟುಂಬ ಹಿರಿಯರ ಸ್ಥಾನದಲ್ಲಿ ನಿಲ್ಲುವ ಮೂಲಕ ಇಬ್ಬರು ಯುವತಿಯರ ಕೌಟುಂಬಿಕ ಬದುಕಿನ ಭವಿಷ್ಯಕ್ಕೆ ನೆರವಾದರು.

ಶೀಲಾ ಅವರ ವಿವಾಹ ಕುಂದಾಪುರ, ಮೊಳಹಳ್ಳಿಯ ಕೃಷಿಕ ವೃತ್ತಿಯಲ್ಲಿರುವ ಗಣೇಶ ಶಾಸ್ತ್ರಿ ಅವರೊಂದಿಗೆ, ಕುಮಾರಿ ಅವರ ವಿವಾಹ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ, ಪ್ರಸ್ತುತ ಹೆಬ್ರಿಯಲ್ಲಿ ಅರ್ಚಕರಾಗಿರುವ ಶ್ರೀಧರ್ ಭಟ್ ಅವರೊಂದಿಗೆ ನೆರವೇರಿತು.

ಮಹಿಳಾ ನಿಲಯದ ಸಭಾಂಗಣದಲ್ಲಿ ವಿವಾಹ ಸಮಾರಂಭ ಏರ್ಪಡಿಸಲಾಯಿತು.

ಜಿಲ್ಲಾಧಿಕಾರಿ ಡಾ ಕೆ. ವಿದ್ಯಾಕುಮಾರಿ ಅವರು ಎರಡು ಜೋಡಿಗಳಿಗೆ ಧಾರೆ ಎರೆಯುವ ಮೂಲಕ ಹೆತ್ತವರ ಸ್ಥಾನ ತುಂಬಿದರು. ವಿವಾಹ ಕಾರ್ಯಕ್ರಮಕ್ಕೆ ಜನಪ್ರತಿನಿಧಿಗಳು, ಅಧಿಕಾರಿಗಳು, ವಿವಿಧ ಗಣ್ಯರು, ಪತ್ರಕರ್ತರು ಸಾಕ್ಷಿಯಾಗಿ ಜೋಡಿಗಳಿಗೆ ಶುಭಹಾರೈಸಿದರು.

ವಿವಾಹ ಭೋಜನಕ್ಕೆ ಅನ್ನ, ಸಾರು, ಪಲಾವ್, ಕುರ್ಮ, ಪಲ್ಯ, ಪಾಯಸ, ಲಡ್ಡು, ಮಜ್ಜಿಗೆ, ಜ್ಯೂಸ್, ಐಸ್‌ಕ್ರೀಂ ವ್ಯವಸ್ಥೆ ಮಾಡಲಾಗಿತ್ತು. ಸಮಾರಂಭದ ಅನಂತರ ಮಹಿಳಾ ನಿಲಯದ ಅಧೀಕ್ಷಕಿ ಪುಷ್ಪಾರಾಣಿ ಅವರ ಉಪಸ್ಥಿತಿಯೊಡನೆ ಉಪ ನೋಂದಣಿ ಕಚೇರಿಯಲ್ಲಿ ವಿವಾಹ ನೋಂದಣಿ ಪ್ರಕ್ರಿಯೆ ನಡೆಯಿತು.

ಜನಪ್ರತಿನಿಧಿ, ಅಧಿಕಾರಿಗಳಿಂದ ಶುಭಹಾರೈಕೆ
ಶಾಸಕ ಯಶ್‌ಪಾಲ್ ಸುವರ್ಣ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ ಅರುಣ್ ಕೆ. ಜಿಲ್ಲಾ ಕಾನೂನು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ, ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತರಾದ ರಶ್ಮಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಶ್ಯಾಮಲಾ, ನಗರಸಭೆ ಸದಸ್ಯೆೆ ಸುಮಿತ್ರಾ ನಾಯಕ್, ಮಹಿಳಾ ನಿಲಯ ಅಧೀಕ್ಷಕಿ ಪುಷ್ಪಾರಾಣಿ, ವಿವಿಧ ಇಲಾಖೆ ಅಧಿಕಾರಿ, ಸಿಬಂದಿ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭಹಾರೈಸಿದರು.

ಟಾಪ್ ನ್ಯೂಸ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.