ಬೆಳ್ಮಣ್ ನ ಟೋಲ್ ಗೇಟ್ ವಿರುದ್ದ ಭಾರಿ ಪ್ರತಿಭಟನೆ;ಹೆದ್ದಾರಿ ಬಂದ್ !
Team Udayavani, Dec 20, 2018, 12:22 PM IST
ಕಾರ್ಕಳ: ಬೆಳ್ಮಣ್ ನ ಟೋಲ್ ಗೇಟ್ ವಿರುದ್ದ ಗುರುವಾರ ಬ್ರಹತ್ ಪ್ರತಿಭಟನೆ ನಡೆಸಲಾಗುತ್ತಿದ್ದು, ಯಶಸ್ವಿಯಾಗಿ ಅಂಗಡಿ ಮುಂಗಟ್ಟು,ಶಾಲೆ,ಕಾಲೇಜುಗಳು ಮತ್ತು ಹೆದ್ದಾರಿಯನ್ನು ಬಂದ್ ಮಾಡಿ ಆಕ್ರೋಶ ಹೊರ ಹಾಕಲಾಗುತ್ತಿದೆ.
ಬೆಳ್ಮಣ್ ನ ಎಲ್ಲಾ ವಾಹನಗಳು ಸಂಚಾರ ಬಂದ್ ಮಾಡಿವೆ. ಬೆಳಗ್ಗೆ ಸುಮಾರು 3000 ಮಂದಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು ಮಧ್ಯಾಹ್ನ ಇನ್ನಷ್ಟು ಜನರು ಭಾಗಿಯಾಗಲಿದ್ದಾರೆ.
ಮಧ್ಯಾಹ್ನ7000 ಮಂದಿಯ ನಿರೀಕ್ಷೆ ಮಾಡಲಾಗಿದ್ದು, ಎಲ್ಲರಿಗೂ ಊಟ,ಮಜ್ಜಿಗೆಯ ವ್ಯವಸ್ಥೆ ಮಾಡಲಾಗಿದೆ.
ಪಕ್ಷಭೇಧ ಮರೆತು ಪ್ರತಿಭಟನೆ ನಡೆಸಲಾಗುತ್ತಿದೆ.
ಪ್ರತಿಭಟನಾ ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ಶ್ರೀ ವಿದ್ಯಾ ಅವರು ಆಗಮಿಸಿ ಮನವಿ ಸ್ವೀಕರಿಸಿದರು. ಸರ್ಕಾರದ ಗಮನಕ್ಕೆ ಇಂದೇ ವಿಚಾರವನ್ನು ತಿಳಿಸುವುದಾಗಿ ತಿಳಿಸಿದರು.
25 ಕ್ಕೂ ಹೆಚ್ಚು ಪ್ರತಿಭಟನಾ ನಿರತರ ಬಂಧನ
ಪೊಲೀಸರು ಪ್ರತಿಭಟನೆ ನಡೆಸುತ್ತಿದ್ದ ಸುಹಾಸ್ ಹೆಗ್ಡೆ ಸೇರಿದಂತೆ 25 ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.