ಲಕ್ಷ್ಮೀ ನಗರದ ರಸ್ತೆ ಇಕ್ಕೆಲದಲ್ಲಿ ರಾಶಿಬಿದ್ದ ತ್ಯಾಜ್ಯ

ಶಾಂತಿವನದಿಂದ ಲಕ್ಷ್ಮೀ ನಗರ ಜಂಕ್ಷನ್‌ವರೆಗೆ ಕಸದ ರಾಶಿ

Team Udayavani, May 23, 2019, 6:10 AM IST

lakshmi-nagara

ಮಲ್ಪೆ: ಕೊಡವೂರಿನಿಂದ ಕಲ್ಯಾಣಪುರ ಸಂತೆಕಟ್ಟೆ ಹೋಗುವ ಮಾರ್ಗದ ಲಕ್ಷ್ಮೀನಗರದಲ್ಲಿ ಪ್ಲಾಸ್ಟಿಕ್‌ ತಾಜ್ಯಗಳು ರಸ್ತೆಯ ಎರಡೂ ಬದಿಯಲ್ಲಿ ಹರಡಿಕೊಂಡು ಪರಿಸರಕ್ಕೆ ಮಾರಕವಾಗಿ ಪರಿಣಮಿಸಿದೆ.

ಇಲ್ಲಿನ ಶಾಂತಿವನದಿಂದ ಲಕ್ಷ್ಮೀ ನಗರ ಜಂಕ್ಷನ್‌ವರೆಗಿನ ರಸ್ತೆಯ ಎರಡೂ ಬದಿಗಳು ತಿಪ್ಪೆಗುಂಡಿಗಳಾಗಿವೆ. ಉಡುಪಿ ನಗರಸಭಾ ವ್ಯಾಪಿಯ ಈ ರಸ್ತೆಯ ಒಂದು ಭಾಗ ಸುಬ್ರಹ್ಮಣ್ಯ ವಾರ್ಡ್‌, ಇನ್ನೊಂದು ಭಾಗ ಗೋಪಾಲಪುರ ವಾರ್ಡ್‌ಗೆ ಸೇರಿದೆ. ಲಕೀÒ$¾ನಗರದ ಸ್ವಲ್ಪ ಮುಂದೆ ಕೊಡವೂರು ವಾರ್ಡ್‌ಗೆ ಒಳಪಟ್ಟಿದೆ.

ಎರಡೂ ಇಕ್ಕೆಲಗಳಲ್ಲಿ ವರ್ಷಪೂರ್ತಿ ಕಸದ ರಾಶಿ ಹರಡಿಕೊಂಡಿರುವುದರಿಂದ ಇಲ್ಲಿ ನಡೆದಾಡುವುದೇ ಅಸಹ್ಯವಾಗಿದೆ. ದಿನನಿತ್ಯ ಇಲ್ಲಿ ಕಸದ ರಾಶಿ ಗುಡ್ಡೆಯಂತೆ ಶೇಖರಣೆಗೊಳ್ಳುತ್ತಿದ್ದು ಕನಿಷ್ಟ ಎರಡು ಮೂರು ದಿನಗಳಿಗೊಮ್ಮೆ ಸಮರ್ಪಕವಾಗಿ ವಿಲೇವಾರಿ ಆಗದಿರುವುದರಿಂದ ಕಾಗೆ, ನಾಯಿ, ದನಗಳ ಮತ್ತಿತರ ಪ್ರಾಣಿಗಳಿಗೆ ಆಹಾರ ಕೇಂದ್ರವಾಗಿದೆ. ಅಸಮರ್ಪಕ ಕಸ ವಿಲೇವಾರಿಯಿಂದ ನಗರದ ಜನತೆ ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ.

ರಸ್ತೆಯ ಬದಿಯಲ್ಲಿ ಸಂಗ್ರಹವಾಗಿರುವ ಕಸ ವಿಲೇವಾರಿಗೆ ಸಂಬಂಧಪಟ್ಟ ಆಡಳಿತ ಆದ್ಯತೆ ನೀಡುತ್ತಿಲ್ಲ ಎಂದು ಆರೋಪವೂ ವ್ಯಕ್ತವಾಗಿದೆ.

ಸಾಂಕ್ರಮಿಕ ರೋಗ ಭೀತಿ ಮಳೆಗಾಲ ಆರಂಭದ ಈ ದಿನಗಳಲ್ಲಿ ಸಾಂಕ್ರಮಿಕ ರೋಗಗಳ ಹಾವಳಿಯ ಭೀತಿಯಲ್ಲಿ ಬದುಕುತ್ತಿರುವ ಜನರಿಗೆ ಕಸ ವಿಲೇವಾರಿ ಆಗದಿರುವುದು ಮತ್ತಷ್ಟು ಸಹನೆಯನ್ನು ಕಳೆದುಕೊಳ್ಳುವಂತಾಗಿದೆ. ಜನರ ಆರೋಗ್ಯ ಮತ್ತು ಪರಿಸರದ ಮೇಲೆ ದುಷ್ಪರಿಣಾಮ ಬೀರುವ ಈ ತ್ಯಾಜ್ಯರಾಶಿಗೆ ಶಾಶ್ವತ ಮುಕ್ತಿ ದೊರಕಿಸಿ ಕೊಡಬೇಕೆಂಬುದು ಸಾರ್ವಜನಿಕರ ಆಗ್ರಹವಾಗಿದೆ.

ದೊಡ್ಡ ಮೊತ್ತದ ದಂಡ ಹಾಕಬೇಕು
ತ್ಯಾಜ್ಯ ಎಸೆಯುವವರು ಸಾಮಾನ್ಯ ಜನರಲ್ಲ. ಕಾರುಗಳಲ್ಲಿ ದ್ವಿಚಕ್ರ ವಾಹನಗಳಲ್ಲಿ ಬಂದು ಎಸೆದು ಹೋಗುತ್ತಾರೆ. ತ್ಯಾಜ್ಯ ಎಸೆಯುವ ವಾಹನವನ್ನು ತಡೆದು ದೊಡ್ಡ ಮೊತ್ತದ ದಂಡ ವಿಧಿಸಿದರೆ ಮತ್ತು ಕಾನೂನು ಕ್ರಮ ತೆಗೆದುಕೊಂಡರೆ ಸ್ವಲ್ಪ ಮಟ್ಟಿನ ಕಡಿವಾಣ ಹಾಕಬಹುದು.
– ರವಿ, ಲಕ್ಷ್ಮೀ ನಗರ, ಸ್ಥಳೀಯರು

ಟಾಪ್ ನ್ಯೂಸ್

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Tragedy: KTM ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಯುವಕರು ಸ್ಥಳದಲ್ಲೇ ಮೃತ್ಯು

Tragedy: ಭೀಕರ ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ

Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ

Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ

13-bng

Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Udupi: ಭತ್ತದ ಕಟಾವು ಚುರುಕು; ದ್ವಿದಳ ಧಾನ್ಯ ಬಿತ್ತನೆಗೆ ಸಿದ್ಧತೆ

8-brahmavar

Brahmavara ಬಂಟರ ಯಾನೆ ನಾಡವರ ಸಂಘ: ನಾಳೆ ನೂತನ ಪದಾಧಿಕಾರಿಗಳ ಪದಪ್ರದಾನ

6-udupi-3

Udupi: ಪ್ರಧಾನಿ ಸಹೋದರ ಸೋಮು ಬಾೖ ಶ್ರೀ ಕೃಷ್ಣಮಠಕ್ಕೆ ಭೇಟಿ

5-MAHE

MAHE Convocation: ನ. 8-10: ಮಾಹೆ ಘಟಿಕೋತ್ಸವ

Karkala ಸಿಸ್ಟರ್‌ ಡೋನಾಲ್ಡಾ ಪಾಯಸ್‌ ನಿಧನ

Karkala: ಅರುಣೋದಯ ವಿಶೇಷ ಶಾಲೆ ಮುಖ್ಯಸ್ಥೆ ಸಿಸ್ಟರ್‌ ಡೋನಾಲ್ಡಾ ಪಾಯಸ್‌ ನಿಧನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ

Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ

Tragedy: KTM ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಯುವಕರು ಸ್ಥಳದಲ್ಲೇ ಮೃತ್ಯು

Tragedy: ಭೀಕರ ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

16-bng

Bengaluru: ದಾನದಲ್ಲಿ ಬೆಂಗಳೂರು ದೇಶದಲ್ಲೇ ನಂ.3

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.