Mavinakatte: ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಯುವಕ ಸಾವು
Team Udayavani, Nov 1, 2023, 11:37 PM IST
ಹೆಬ್ರಿ: ಹೆಬ್ರಿ ತಾಲೂಕು ವರಂಗ ಗ್ರಾಮದ ಮುನಿಯಾಲು ಮಾವಿನಕಟ್ಟೆ ಎಂಬಲ್ಲಿ ವಾಸವಾಗಿರುವ ಜಾರ್ಖಂಡ ಮೂಲದ ಯುವಕ ಮನೋಜ್ (21) ಅವರು ನ. 1 ರಂದು ಹೊಟ್ಟೆ ನೋವಿನಿಂದ ಮೃತಪಟ್ಟ ಘಟನೆ ನಡೆದಿದೆ.
ವಿಪರೀತ ಹೋಟ್ಟೆ ನೋವಿನಿಂದ ಬಳಲುತಿದ್ದ ಅವರನ್ನು ಬೆಳಗ್ಗೆ 8 ಗಂಟೆಗೆ ಮನೆಯಿಂದ ಕಾರ್ಕಳ ಸರಕಾರಿ ಆಸ್ಪತ್ರಗೆ ವಾಹನದಲ್ಲಿ ಕರೆದುಕೊಂಡು ಹೋಗುವ ದಾರಿ ಮಧ್ಯೆ ಅವರು ಮೃತಪಟ್ಟಿರುವುದಾಗಿ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.