ಮಣಿಪಾಲ: ನಾಲ್ಕುವರೆ ಲಕ್ಷ ರೂ. ಮೌಲ್ಯದ ಮಾದಕ ವಸ್ತು ವಶ, ಬ್ರಹ್ಮಾವರ ಮೂಲದ ಓರ್ವನ ಬಂಧನ
Team Udayavani, Oct 15, 2020, 4:22 PM IST
ಉಡುಪಿ: ಮಣಿಪಾಲ ಪೊಲೀಸರ ಕಾರ್ಯಾಚರಣೆಯಲ್ಲಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡುವ ಉದ್ದೇಶದಿಂದ ತಂದಿರಿಸಿದ್ದ ಎಂ.ಡಿ.ಎಂ.ಎ ನಿಷೇಧಿತ ಮಾತ್ರೆಗಳು ಮತ್ತು ಬ್ರೌನ್ ಶುಗರ್ ನ್ನು ವಶಪಡಿಸಿಕೊಂಡಿದ್ದು, ಬ್ರಹ್ಮಾವರ ಮೂಲದ ಆರೋಪಿಯೋರ್ವನನ್ನು ಬಂಧಿಸಲಾಗಿದೆ.
ಆರೋಪಿ ಬ್ರಹ್ಮಾವರದ ಮೊಹಮ್ಮದ್ ಫಜಲ್ ಪೊಲೀಸರು ಬಂಧಿಸಿದ್ದಾರೆ. ಈತನಿಂದ 54 ಎಂ.ಡಿ.ಎಂ.ಎ ನಿಷೇಧಿತ ಮಾತ್ರೆಗಳು ಮತ್ತು 30 ಗ್ರಾಂ ಬ್ರೌನ್ ಶುಗರ್ ಮತ್ತು ಎರಡು ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಇವುಗಳ ಬೆಲೆ ನಾಲ್ಕು ಲಕ್ಷದ 62 ಸಾವಿರ ರೂ ಎಂದು ಅಂದಾಜಿಸಲಾಗಿದೆ.
ಇದನ್ನೂ ಓದಿ:ಸ್ಯಾಂಡಲ್ ವುಡ್ ಡ್ರಗ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ವಿವೇಕ್ ಒಬೆರಾಯ್ ಮನೆಗೆ ಸಿಸಿಬಿ ದಾಳಿ
ವಿದ್ಯಾರ್ಥಿಗಳಿಗೆ ಈ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಮಣಿಪಾಲದ ಆರ್ ಟಿಒ ಬಳಿಯ ಎಂಡ್ ಪಾಯಿಂಟ್ ಬಳಿ ಬಂದಿದ್ದ. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ
Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.