ಮಲಿನಕಾರಕಗಳ ಮಾಪನ; ವಾರದಲ್ಲಿ ಕಾರ್ಯಾರಂಭ

Team Udayavani, Mar 15, 2018, 6:50 AM IST

140318Astro03.jpg

ಉಡುಪಿ: ಪರಿಸರದಲ್ಲಿ ಸೇರಿ ಹೋಗುವ ಮಲಿನಕಾರಕಗಳಾದ ಗಂಧಕದ ಡೈ ಆಕ್ಸೆ„ಡ್‌, ಸಾರಜನಕದ ಡೈ ಆಕ್ಸೆ„ಡ್‌, ಧೂಳಿನ ಕಣಗಳು, ಇಂಗಾಲದ ಮೊನಾಕ್ಸೆ„ಡ್‌, ಓಝೋನ್‌(ಒ3), ಅಮೋನಿಯಾ ಮತ್ತು ಬೆನ್‌ಜಿನ್‌ ಸೇರಿದಂತೆ 8 ಅಂಶಗಳನ್ನು ಮಾಪನ ಮಾಡಿ ಅದರಿಂದ ದೊರೆತ ದತ್ತಾಂಶಗಳನ್ನು ಸಾರ್ವಜನಿಕರಿಗೆ ಪ್ರದರ್ಶಿಸಿ ಜಾಗೃತಿ ಮೂಡಿ ಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲ  ಜಿಲ್ಲಾ ಕೇಂದ್ರಗಳಲ್ಲಿಯೂ ಆರಂಭಿಸಲಾಗುತ್ತಿರುವ ನಿರಂತರ ಪರಿವೇಷ್ಟಕ ವಾಯು ಗುಣಮಟ್ಟ ಮಾಪನ ಕೇಂದ್ರ ಉಡುಪಿ ಸರ್ವಿಸ್‌ ಬಸ್‌ ನಿಲ್ದಾಣ ಬಳಿಯ ಬೋರ್ಡ್‌ ಹೈಸ್ಕೂಲ್‌ ಆವರಣದಲ್ಲಿ ಆರಂಭಗೊಂಡಿದೆ. ಮಂಗಳವಾರದಂದು ಕೇಂದ್ರ ಉದ್ಘಾಟನೆಗೊಂಡಿದೆಯಾದರೂ ಅದು ಕಾರ್ಯಾರಂಭಗೊಳ್ಳಲು ಇನ್ನೂ ಒಂದು ವಾರಗಳ ಅವಧಿ ಬೇಕಾಗುತ್ತದೆ . 

ಇದು 24 ಗಂಟೆಗಳ ಕಾಲ ನಿರಂತರವಾಗಿ ಕಾರ್ಯನಿರ್ವಹಿಸಲಿದೆ. ವಾರಕ್ಕೆ 2 ಬಾರಿ ಮಾಪನ ಮಾಡಲಾಗುತ್ತದೆ. ಯಾವುದೇ ಸಮಯದಲ್ಲಿ ಕೂಡ ಮಾಹಿತಿ ಪಡೆದುಕೊಳ್ಳಬಹುದು. ಗಾಳಿಯ ವೇಗ, ದಿಕ್ಕು, ಒತ್ತಡ, ವಾತಾವರಣದ ತೇವಾಂಶ, ಉಷ್ಣತೆಗಳನ್ನು ಕೂಡ ಇದರಲ್ಲಿ ಮಾಪನ ಮಾಡಲು ಸಾಧ್ಯವಿದೆ. ಸಾರ್ವಜನಿಕರು, ವಿದ್ಯಾರ್ಥಿಗಳು ಈ ಮಾಪನ ಕೇಂದ್ರದಿಂದ ಮಾಹಿತಿ ಪಡೆದುಕೊಳ್ಳಬಹುದಾಗಿದೆ.
 
ಪ್ರಮೋದ್‌ ಶ್ಲಾಘನೆ
ಲಕ್ಷ್ಮಣ್‌ ಅವರು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರಾದ ಅನಂತರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ಸಿಬಂದಿಗಳ ನೇಮಕ, ಬಡ್ತಿ, ಹೊಸ ಕಟ್ಟಡಗಳ ನಿರ್ಮಾಣ ಮೊದಲಾದವು ನಡೆದಿದೆ ಎಂದು ಸಚಿವ ಪ್ರಮೋದ್‌ ಮಧ್ವರಾಜ್‌ ಅವರು ಉದ್ಘಾಟನಾ ಕಾರ್ಯಕ್ರಮದಲ್ಲಿ ಶ್ಲಾ ಸಿದರು. 

ವಾಹನಗಳಿಂದ  ಹೆಚ್ಚು
ಮಾಲಿನ್ಯ

ನಗರಗಳಲ್ಲಿ ಮಾಲಿನ್ಯಕ್ಕೆ ವಾಹನಗಳ ಹೊಗೆಯೇ ಮುಖ್ಯ ಕಾರಣ. ವಾಹನಗಳ ಹೊಗೆಯಿಂದ ಶೇ.50-60ರಷ್ಟು ಮಾಲಿನ್ಯವಾಗುತ್ತದೆ. ಕೈಗಾರಿಕೆಗಳಿಂದ ಶೇ.10-15ರಷ್ಟು ಮಾಲಿನ್ಯವಾಗುತ್ತದೆ. ಉಡುಪಿ ಯಲ್ಲಿಯೂ ವಾಹನಗಳಿಂದ ಮಾಲಿನ್ಯ ಹೆಚ್ಚು. ಉಡುಪಿ ನಗರದಲ್ಲಿ ಸುಮಾರು 1ಲಕ್ಷಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳ ಓಡಾಟವಿದೆ. ಕೈಗಾರಿಕೀಕರಣ, ರಸ್ತೆ ಧೂಳು, ಕಟ್ಟ, ರಸ್ತೆ ನಿರ್ಮಾಣ ಕಾಮಗಾರಿಗಳು ವಾಯುಮಾಲಿನ್ಯಕ್ಕೆ ಕಾರಣವಾಗುವ ಇತರ ಅಂಶಗಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ದೂರು
ಉಡುಪಿ ಜಿಲ್ಲೆಯ 3 ಕೈಗಾರಿಕೆಗಳ ವಿರುದ್ಧ ಮತ್ತು 1 ಫಿಶ್‌ಮೀಲ್‌ ವಿರುದ್ಧ ದೂರುಗಳು ಬಂದಿವೆ. ಈ ಬಗ್ಗೆ ನಿರಂತರವಾಗಿ ಪರಿಶೀಲನೆ ನಡೆಸಲಾಗುತ್ತಿದೆ. ಫಿಶ್‌ಮೀಲ್‌ಗ‌ಳಿಗೆ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿದರೆ ಅದರಿಂದ ಬರುವ ವಾಸನೆಯನ್ನು ಶೇ.60ರಷ್ಟು ತಡೆಯಬಹುದಾಗಿದೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ.

ಟಾಪ್ ನ್ಯೂಸ್

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.